ಲೂಕ 19:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅದಕ್ಕವನು, ‘ಇದ್ದವರಿಗೆಲ್ಲಾ ಕೊಡಲ್ಪಡುವುದು, ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು’ ಎಂದು ನಾನು ನಿಮಗೆ ಹೇಳುತ್ತೇನೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಆಗ ರಾಜ, ‘ಉಳ್ಳ ಪ್ರತಿಯೊಬ್ಬನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ, ಇಲ್ಲದವನಿಂದ ಇರುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ, ಇದು ನಿಶ್ಚಯ,’ ಎಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅದಕ್ಕವನು - ಇದ್ದವರಿಗೆಲ್ಲಾ ಕೊಡಲ್ಪಡುವದು, ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು ಎಂದು ನಾನು ನಿಮಗೆ ಹೇಳುತ್ತೇನೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 “ಅರಸನು, ‘ತನ್ನಲ್ಲಿರುವುದನ್ನು ಉಪಯೋಗಿಸುವವನು ಹೆಚ್ಚು ಪಡೆಯುವನು. ಆದರೆ ತನ್ನಲ್ಲಿರುವುದನ್ನು ಉಪಯೋಗಿಸದವನಿಂದ ಇದ್ದದ್ದನ್ನೂ ತೆಗೆದುಕೊಳ್ಳಲಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 “ಆಗ ಯಜಮಾನನು, ‘ಇದ್ದ ಪ್ರತಿಯೊಬ್ಬರಿಗೆ ಕೊಡಲಾಗುವುದು ಮತ್ತು ಇಲ್ಲದವರ ಕಡೆಯಿಂದ ಇದ್ದ ಅಲ್ಪವನ್ನೂ ಕಸಿದುಕೊಳ್ಳಲಾಗುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ತನ್ನಾ ತೆನಿ “ಮಿಯಾ ತುಮ್ಕಾ ಸಾಂಗ್ತಾ” ಜೆ ಕೊನಾಕ್ಡೆ ಉಲ್ಲೆಸೆ ಹಾಯ್, ತೆಕಾ,ಅನಿ ಉಲ್ಲೆ ಜಾಸ್ತಿಚೆ ದಿವ್ನ್ ಹೊತಾ, ಅನಿ ಕೊನಾಕ್ಡೆ ಕಾಯ್ಬಿ ನಾ, ತೆಂಚೆಕ್ನಾ ಹೊತ್ತೆಬಿ ಉಲ್ಲೆಸೆ ಕಾಡುನ ಘೆವ್ನ್ ಜಾವ್ನ್ ಹೊತಾ. ಅಧ್ಯಾಯವನ್ನು ನೋಡಿ |