ಲೂಕ 19:43 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943-44 ದೇವರು ನಿನಗೆ ದರ್ಶನಕೊಟ್ಟ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲವಾದ್ದರಿಂದ, ನಿನ್ನ ವೈರಿಗಳು ನಿನ್ನ ಸುತ್ತಲೂ ಒಡ್ದುಕಟ್ಟಿ, ಮುತ್ತಿಗೆ ಹಾಕಿ, ಎಲ್ಲಾ ಕಡೆಗಳಿಂದ ನಿನ್ನನ್ನು ಒಂದುಗೂಡಿಸಿ, ನಿನ್ನನ್ನೂ ನಿನ್ನೊಳಗಿರುವ ನಿನ್ನ ಜನರನ್ನೂ ನಿರ್ಮೂಲಮಾಡಿ, ನಿನ್ನಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವ ದಿನಗಳು ನಿನ್ನ ಮೇಲೆ ಬರುವವು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ಕಾಲವು ಬರುವುದು. ಆಗ ಶತ್ರುಗಳು ನಿನ್ನ ಸುತ್ತಲೂ ಆಳ್ವೇಲಿಯೆಬ್ಬಿಸಿ, ಮುತ್ತಿಗೆ ಹಾಕಿ, ಎಲ್ಲೆಡೆಯೂ ನುಗ್ಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43-44 ದೇವರು ನಿನಗೆ ದರ್ಶನಕೊಟ್ಟ ಸಮಯವನ್ನು ನೀನು ತಿಳುಕೊಳ್ಳಲಿಲ್ಲವಾದದರಿಂದ ನಿನ್ನ ವೈರಿಗಳು ಒಡ್ಡುಕಟ್ಟಿ ನಿನ್ನ ಸುತ್ತಲೂ ಮುತ್ತಿಗೆ ಹಾಕಿ ಎಲ್ಲಾ ಕಡೆಗಳಲ್ಲಿಯೂ ನಿನ್ನನ್ನು ಬಂದುಮಾಡಿ ನಿನ್ನನ್ನೂ ನಿನ್ನೊಳಗಿರುವ ನಿನ್ನ ಜನರನ್ನೂ ನಿರ್ಮೂಲಮಾಡಿ ನಿನ್ನಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವ ದಿವಸಗಳು ನಿನ್ನ ಮೇಲೆ ಬರುವವು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ನಿನ್ನ ವೈರಿಗಳು ನಿನ್ನ ಸುತ್ತಲೂ ಗೋಡೆ ಕಟ್ಟಿ ನಿನ್ನನ್ನು ಎಲ್ಲಾ ಕಡೆಗಳಿಂದಲೂ ಮುತ್ತಿಗೆ ಹಾಕಿ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ನಿನ್ನ ಶತ್ರುಗಳು ನಿನ್ನ ಸುತ್ತಲೂ ಅಡ್ಡಗೋಡೆಯನ್ನು ಕಟ್ಟಿ, ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಬಂಧಿಸುವ ದಿನಗಳು ಬರುವವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್43 ಕಶ್ಯಾಕ್ ಮಟ್ಲ್ಯಾರ್, ಎಕ್ ಎಳ್ ಯೆತಾ ತುಜೆ ದುಸ್ಮಾನ್ ತುಜ್ಯಾ ಭೊತ್ಯಾನಿ ಯೆವ್ನ್ ಅಡ್ಗೊಲ್ ಘಾಲ್ತ್ಯಾತ್, ಅನಿ ತುಜಿ ರಸ್ತೆ ಸಗ್ಳೆ ಬಂದ್ ಕರ್‍ತ್ಯಾತ್, ಅನಿ ಸಗ್ಳ್ಯಾಕ್ನಾ ತುಕಾ ಬಂದ್ ಕರುನ್ ಸೊಡ್ತ್ಯಾತ್. ಅಧ್ಯಾಯವನ್ನು ನೋಡಿ |