Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 19:45 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಬಳಿಕ ಆತನು ದೇವಾಲಯಕ್ಕೆ ಹೋಗಿ ವ್ಯಾಪಾರಮಾಡುವವರನ್ನು ಹೊರಹಾಕುವುದಕ್ಕೆ ಪ್ರಾರಂಭಿಸಿ ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಅನಂತರ ಯೇಸುಸ್ವಾಮಿ ಮಹಾದೇವಾಲಯವನ್ನು ಪ್ರವೇಶಿಸಿದರು. ಅಲ್ಲಿ ಮಾರಾಟ ಮಾಡುತ್ತಿದ್ದವರನ್ನು ಹೊರಗಟ್ಟುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಬಳಿಕ ಆತನು ದೇವಾಲಯಕ್ಕೆ ಹೋಗಿ ಮಾರುವವರನ್ನು ಹೊರಡಿಸಿಬಿಡುವದಕ್ಕೆ ಪ್ರಾರಂಭಿಸಿ ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಯೇಸು ದೇವಾಲಯದೊಳಗೆ ಹೋಗಿ, ಅಲ್ಲಿ ಮಾರಾಟ ಮಾಡುತ್ತಿದ್ದ ಜನರನ್ನೆಲ್ಲಾ ಹೊರಕ್ಕೆ ಓಡಿಸತೊಡಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಅನಂತರ ಯೇಸು ದೇವಾಲಯದ ಅಂಗಳದೊಳಗೆ ಹೋಗಿ, ಅದರಲ್ಲಿ ವ್ಯಾಪಾರಮಾಡುವವರನ್ನು ಹೊರಗೆ ಹಾಕುವುದಕ್ಕೆ ಪ್ರಾರಂಭಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

45 ಮಾನಾ ಜೆಜು ದೆವಾಚ್ಯಾ ಗುಡಿತ್ ಗೆಲೊ, ಅನಿ ಯಾಪಾರ್ ಕರ್‍ತಲ್ಯಾಕ್ನಿ ಭಾಯ್ರ್ ಘಾಲುಕ್‍ಲಾಲೊ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 19:45
4 ತಿಳಿವುಗಳ ಹೋಲಿಕೆ  

ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು