ಲೂಕ 2:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅದನ್ನು ನೋಡಿದಾಗ ಅವರು ಆ ಮಗುವಿನ ವಿಷಯದಲ್ಲಿ ದೇವದೂತನು ತಮಗೆ ಹೇಳಿದ್ದ ಮಾತನ್ನು ಅವರಿಗೆ ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಕಂಡಮೇಲೆ ಆ ಮಗುವಿನ ವಿಷಯವಾಗಿ ದೂತನು ತಮಗೆ ಹೇಳಿದ್ದನ್ನೆಲ್ಲ ಅವರಿಗೆ ತಿಳಿಯಪಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅದನ್ನು ನೋಡಿದಾಗ ಅವರು ಆ ಮಗುವಿನ ವಿಷಯದಲ್ಲಿ ತಮಗೆ ಹೇಳಿದ್ದ ಮಾತನ್ನು ತಿಳಿಯಪಡಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಕುರುಬರು ಮಗುವನ್ನು ನೋಡಿದಾಗ ಅದರ ವಿಷಯವಾಗಿ ತಮಗೆ ದೇವದೂತರು ತಿಳಿಸಿದ್ದನ್ನು ಅವರಿಗೆ ತಿಳಿಯಪಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅನಂತರ, ಈ ಶಿಶುವಿನ ವಿಷಯವಾಗಿ ತಮಗೆ ತಿಳಿಯಪಡಿಸಿದ ದೇವದೂತನ ಮಾತನ್ನು ಪ್ರಕಟಮಾಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ತೆನಿ ಬಗಟಲ್ಲ್ಯಾ ತನ್ನಾ ದೆವಾಚ್ಯಾ ದುತಾನ್ ಪೊರಾಂಚ್ಯಾ ವಿಶಯಾತ್ ತೆಂಕಾ ಕಾಯ್-ಕಾಯ್ ಸಾಂಗಟಲ್ಲೆ ತೆಂಕಾ ಸಾಂಗ್ಲ್ಯಾನಿ. ಅಧ್ಯಾಯವನ್ನು ನೋಡಿ |