ಲೂಕ 2:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇದು ಕುರೇನ್ಯನು ಸಿರಿಯಕ್ಕೆ ಅಧಿಪತಿಯಾಗಿದ್ದಾಗ ನಡೆದ ಮೊದಲನೆಯ ಜನಗಣತಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಮೊಟ್ಟ ಮೊದಲನೆಯ ಆ ಜನಗಣತಿ, ಕುರೇನ್ಯನು ಸಿರಿಯ ನಾಡಿಗೆ ರಾಜ್ಯಪಾಲನಾಗಿದ್ದಾಗ ನಡೆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಕುರೇನ್ಯನು ಸುರಿಯಕ್ಕೆ ಅಧಿಪತಿಯಾಗಿದ್ದಾಗ ಈ ಮೊದಲನೆಯ ಖಾನೆಷುಮಾರಿ ನಡೆಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಇದು ಮೊಟ್ಟಮೊದಲನೆಯ ಜನಗಣತಿಯಾಗಿತ್ತು. ಕುರೇನ್ಯನು ಸಿರಿಯ ದೇಶದ ರಾಜ್ಯಪಾಲನಾಗಿದ್ದಾಗ ಇದು ಸಂಭವಿಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಕುರೇನ್ಯನು ಸಿರಿಯ ಪ್ರಾಂತಕ್ಕೆ ಅಧಿಪತಿಯಾಗಿದ್ದಾಗ, ಈ ಜನಗಣತಿಯು ಮೊದಲನೆಯ ಸಾರಿ ನಡೆಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಕ್ವಿರಿನಸ್ ಸಿರಿಯಾಚೊ ಮೊಟೊ ಅದಿಕಾರಿ ಹೊವ್ನ್ ಹೊತ್ತ್ಯಾ ತನ್ನಾ ಹೊಲ್ಲಿ ಪಯ್ಲಿಚಿ ಮೆಜ್ನಿ ಹಿ. ಅಧ್ಯಾಯವನ್ನು ನೋಡಿ |