ಲೂಕ 2:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಕುರುಬರು ತಮಗೆ ದೂತರಿಂದ ಹೇಳಲ್ಪಟ್ಟಂತೆಯೇ ಎಲ್ಲಾ ಸಂಗತಿಗಳನ್ನು ಕೇಳಿ ನೋಡಿ ಅವುಗಳಿಗಾಗಿ ದೇವರನ್ನು ಕೊಂಡಾಡುತ್ತಾ ಸ್ತುತಿಸುತ್ತಾ ಹಿಂತಿರುಗಿ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಇತ್ತ, ಕುರುಬರು ತಾವು ಕೇಳಿದ್ದನ್ನು ನೆನೆಯುತ್ತಾ, ದೇವರ ಮಹಿಮೆಯನ್ನು ಸಾರುತ್ತಾ, ಕೊಂಡಾಡುತ್ತಾ ಹಿಂದಿರುಗಿದರು. ದೇವದೂತನು ಅವರಿಗೆ ತಿಳಿಸಿದಂತೆ ಎಲ್ಲವೂ ಸಂಭವಿಸಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಕುರುಬರು ತಮಗೆ ದೂತರಿಂದ ಹೇಳಲ್ಪಟ್ಟಂತೆಯೇ ಎಲ್ಲಾ ಸಂಗತಿಗಳನ್ನು ಕೇಳಿ ನೋಡಿ ಅವುಗಳಿಗೋಸ್ಕರ ದೇವರನ್ನು ಕೊಂಡಾಡುತ್ತಾ ಸ್ತುತಿಸುತ್ತಾ ಹಿಂತಿರುಗಿ ಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಕುರುಬರು ತಾವು ಕಂಡು ಕೇಳಿದ ಪ್ರತಿಯೊಂದು ಸಂಗತಿಗಾಗಿ ದೇವರನ್ನು ಕೊಂಡಾಡುತ್ತಾ ಆತನನ್ನು ಸ್ತುತಿಸುತ್ತಾ ತಮ್ಮ ಕುರಿಗಳಿದ್ದಲ್ಲಿಗೆ ಮರಳಿಹೋದರು. ದೇವದೂತರು ಅವರಿಗೆ ತಿಳಿಸಿದಂತೆಯೇ ಪ್ರತಿಯೊಂದು ಸಂಗತಿಯೂ ನಡೆದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ತಮಗೆ ತಿಳಿಸಿದ ಪ್ರಕಾರವೇ ಕುರುಬರು ತಾವು ಕೇಳಿ, ಕಂಡ ಎಲ್ಲಾ ವಿಷಯಗಳಿಗಾಗಿ ದೇವರನ್ನು ಮಹಿಮೆಪಡಿಸುತ್ತಾ, ಕೊಂಡಾಡುತ್ತಾ ಹಿಂದಿರುಗಿ ಹೋದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಗಿತಾ ಗಾವುನ್ಗೆತ್ ದೆವಾಕ್ ಹೊಗ್ಳುನ್ಗೆತ್ ಕುರ್‍ಬುರಾ ಫಾಟಿ ಪರ್‍ತುನ್ ಗೆಲಿ. ತೆನಿ ಆಯ್ಕಲ್ಲ್ಯಾಸರ್ಕೆ ಅನಿ ದೆವಾಚ್ಯಾ ದುತಾನ್ ಸಾಂಗಟಲ್ಲ್ಯಾ ಸಾರ್ಕೆಚ್ ತೆಂಕಾ ಬಗುಕ್ ಗಾವ್ಲೆ. ಅಧ್ಯಾಯವನ್ನು ನೋಡಿ |