Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:45 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಆತನನ್ನು ಕಾಣದಿದ್ದಾಗ ತಿರುಗಿ ಯೆರೂಸಲೇಮಿಗೆ ಹುಡುಕಿಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಅಲ್ಲೆಲ್ಲೂ ಕಾಣದೆ ಅವರನ್ನು ಹುಡುಕಿಕೊಂಡು ಜೆರುಸಲೇಮಿಗೆ ಮರಳಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಆತನನ್ನು ಹುಡುಕಿ ಕಾಣದೆ ತಿರಿಗಿ ಯೆರೂಸಲೇವಿುಗೆ ಹುಡುಕಿಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಆದರೆ ಅಲ್ಲೆಲ್ಲೂ ಕಾಣದೆ ಯೇಸುವನ್ನು ಹುಡುಕಲು ಜೆರುಸಲೇಮಿಗೆ ಮರಳಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಆದರೆ ಅವರು ಯೇಸುವನ್ನು ಕಂಡುಕೊಳ್ಳದೆ ಹೋದುದರಿಂದ, ಅವರನ್ನು ಹುಡುಕುತ್ತಾ ಪುನಃ ಯೆರೂಸಲೇಮಿಗೆ ಹಿಂತಿರುಗಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

45 ಖರೆ ತೊ ತೆಂಕಾ ಗಾವುಕ್ನಾ, ತಸೆ ಮನುನ್ ತೆನಿ ಜೆಜುಕ್ ಹುಡ್ಕುನ್ಗೆತ್, ಅನಿ ಪರ್ತುನ್ ಜೆರುಜಲೆಮಾಕ್ ಗೆಲ್ಯಾನಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:45
2 ತಿಳಿವುಗಳ ಹೋಲಿಕೆ  

ಆತನು ಯಾತ್ರಿಕರ ಗುಂಪಿನಲ್ಲಿ ಸೇರಿರಬಹುದೆಂದು ಊಹಿಸಿ, ಒಂದು ದಿನದ ಪ್ರಯಾಣ ಮಾಡಿಬಿಟ್ಟಿದ್ದರು. ನಂತರ ಬಂಧುಬಾಂಧವರಲ್ಲಿಯೂ ಪರಿಚಿತರಲ್ಲಿಯೂ ಹುಡುಕಾಡಿ,


ಮೂರು ದಿನದ ಮೇಲೆ ಆತನನ್ನು ದೇವಾಲಯದಲ್ಲಿ ಕಂಡರು. ಆತನು ಬೋಧಕರ ನಡುವೆ ಕುಳಿತುಕೊಂಡು ಅವರ ಉಪದೇಶವನ್ನು ಕೇಳುತ್ತಾ ಪ್ರಶ್ನೆಮಾಡುತ್ತಾ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು