Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:50 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಆದರೆ ಆತನು ಹೇಳಿದ ಮಾತಿನ ಅರ್ಥವನ್ನು ಅವರು ಗ್ರಹಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

50 ಆದರೆ ಅವರ ಮಾತು ತಂದೆತಾಯಿಗಳಿಗೆ ಅರ್ಥವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಆದರೆ ಆತನು ಹೇಳಿದ ಮಾತಿನ ಅರ್ಥವನ್ನು ಅವರು ಗ್ರಹಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 ಆದರೆ ಆತನ ಮಾತು ಅವರಿಗೆ ಅರ್ಥವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಆದರೆ ಯೇಸು ಅವರಿಗೆ ಹೇಳಿದ ಮಾತನ್ನು ಅವರು ಗ್ರಹಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

50 ಖರೆ ತೆನಿ ದಿಲ್ಲ್ಯಾ ಜಬಾಬಾಚೊ ತೆಂಕಾ ಅರ್‍ತುಚ್ ಹೊವುಕ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:50
3 ತಿಳಿವುಗಳ ಹೋಲಿಕೆ  

ಅವರು ಈ ಸಂಗತಿಗಳಲ್ಲಿ ಒಂದನ್ನಾದರೂ ಗ್ರಹಿಸಲಿಲ್ಲ, ಈ ಮಾತುಗಳು ಅವರಿಗೆ ಮರೆಯಾಗಿದ್ದವು, ಆತನು ಏನು ಹೇಳುತ್ತಿದ್ದಾನೆಂದು ಅವರಿಗೆ ತಿಳಿಯಲಿಲ್ಲ.


ಅವರು ಈ ಮಾತನ್ನು ಗ್ರಹಿಸಲಿಲ್ಲ. ಅದು ಅವರಿಗೆ ಮರೆಯಾಗಿದ್ದುದರಿಂದ ಅದರ ಅರ್ಥವನ್ನು ಅವರು ತಿಳಿಯದೆ ಹೋದರು. ಆ ಮಾತಿನ ವಿಷಯದಲ್ಲಿ ಅವರು ಆತನನ್ನು ಕೇಳುವುದಕ್ಕೆ ಅಂಜಿದರು.


ಆದರೆ ಅವರು ಆ ಮಾತನ್ನು ಗ್ರಹಿಸಲಿಲ್ಲ ಮತ್ತು ಆತನನ್ನು ಕೇಳುವುದಕ್ಕೆ ಭಯಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು