Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 “ಬೋಧಕನೇ, ಅಣ್ಣನಾದವನು ಹೆಂಡತಿಯುಳ್ಳವನಾಗಿದ್ದು ಮಕ್ಕಳಿಲ್ಲದೆ ಸತ್ತರೆ ಅವನ ತಮ್ಮನು ಆಕೆಯನ್ನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ನಮಗೆ ಬರೆದಿಟ್ಟನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 “ಬೋಧಕರೇ, ‘ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ಹೆಂಡತಿಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ಅಣ್ಣನಿಗೆ ಸಂತಾನ ಪಡೆಯಬೇಕು,’ ಎಂದು ಮೋಶೆ ನಮಗಾಗಿ ಬರೆದಿಟ್ಟಿದ್ದಾನಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಬೋಧಕನೇ, ಅಣ್ಣನಾದವನು ಹೆಂಡತಿಯುಳ್ಳವನಾಗಿದ್ದು ಮಕ್ಕಳಿಲ್ಲದೆ ಸತ್ತರೆ ಅವನ ತಮ್ಮನು ಆಕೆಯನ್ನು ಮದುವೆ ಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ನಮಗೆ ಬರೆದಿಟ್ಟನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 “ಉಪದೇಶಕನೇ, ಮದುವೆಯಾದ ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ತಮ್ಮನು ಆ ಸ್ತ್ರೀಯನ್ನು ಮದುವೆಯಾಗಿ, ಸತ್ತುಹೋದ ಸಹೋದರನಿಗಾಗಿ ಮಕ್ಕಳನ್ನು ಪಡೆಯಬೇಕೆಂದು ಮೋಶೆಯು ಬರೆದಿದ್ದಾನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 “ಬೋಧಕರೇ, ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ಸಹೋದರನು ಅವನ ಪತ್ನಿಯನ್ನು ಮದುವೆಯಾಗಿ ತನ್ನ ಸಹೋದರನಿಗಾಗಿ ಸಂತಾನವನ್ನು ಪಡೆಯಬೇಕೆಂದು ಮೋಶೆ ನಮಗೆ ಬರೆದಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 “ ಗುರುಜಿ ಮೊಯ್ಜೆನ್ ಅಮ್ಚ್ಯಾಸಾಟ್ನಿ ಎಕ್ ಘೊಮಾನುಸ್ ನಗಿನ್ ಕರುನ್ ಘೆತಾ, ಅನಿ ಪೊರಾ ನಸ್ತಾನಾ ಮರ್ಲ್ಯಾರ್, ತ್ಯಾ ಮರಲ್ಲ್ಯಾ ಮಾನ್ಸಾಚ್ಯಾ ಭಾವಾನ್ ತ್ಯಾ ಬಾಯ್ಕೊಮನಿಕ್ಡೆ ಲಗಿನ್ ಹೊವ್ಚೆ, ಅನಿ ತೆಂಕಾ ಹೊಲ್ಲಿ ಪೊರಾ ತ್ಯಾ ಮರಲ್ಲ್ಯಾ ಭಾವಾಚಿ ಪೊರಾ ಮನುನ್ ಘೆವ್ಚೆ” ಮನುನ್ ಎಕ್ ಖಾಯ್ದೊ ಲಿವ್ಲ್ಯಾನಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:28
6 ತಿಳಿವುಗಳ ಹೋಲಿಕೆ  

ಬಳಿಕ ಯೆಹೂದನು ಓನಾನನಿಗೆ, “ನೀನು ನಿನ್ನ ಅಣ್ಣನ ಹೆಂಡತಿಯನ್ನು ಮದುವೆಮಾಡಿಕೊಂಡು ಮೈದುನ ಧರ್ಮಕ್ಕೆ ಸರಿಯಾಗಿ ನಡೆದು ನಿನ್ನ ಅಣ್ಣನಿಗೆ ಸಂತತಿಯನ್ನು ಉಂಟು ಮಾಡು” ಎಂದನು.


ಯೆಹೂದನು ಅವುಗಳ ಗುರುತನ್ನು ತಿಳಿದು, “ನಾನು, ನನ್ನ ಮಗನಾದ ಶೇಲಹನನ್ನು ಆಕೆಗೆ ಮದುವೆ ಮಾಡಿಸಲಿಲ್ಲ. ಆದುದರಿಂದ ಆಕೆಯು ನನಗಿಂತಲೂ ನೀತಿವಂತಳು” ಎಂದು ಹೇಳಿದನು. ಅವನು ಪುನಃ ಆಕೆಯ ಸಹವಾಸ ಮಾಡಲಿಲ್ಲ.


ಆ ಮೇಲೆ ಯೆಹೂದನು ಒಂದು ವೇಳೆ ಶೇಲಹನು ತನ್ನ ಅಣ್ಣಂದಿರಂತೆಯೇ ಸತ್ತಾನೆಂದು ಯೋಚಿಸಿ ತನ್ನ ಸೊಸೆಯಾದ ತಾಮಾರಳಿಗೆ, “ನನ್ನ ಮಗನಾದ ಶೇಲಹನು ಪ್ರಾಯಸ್ಥನಾಗುವ ತನಕ ನೀನು ವಿಧವೆಯಾಗಿದ್ದು ನಿನ್ನ ತಂದೆಯ ಮನೆಯಲ್ಲಿರು” ಎಂದು ಹೇಳಿದನು. ಅವಳು ತಂದೆಯ ಮನೆಗೆ ಹೋಗಿ ಅಲ್ಲೇ ವಾಸಮಾಡಿದಳು.


ಒಳ್ಳೆಯದು, ಏಳು ಮಂದಿ ಅಣ್ಣತಮ್ಮಂದಿರಿದ್ದರು. ಮೊದಲನೆಯವನು ಮದುವೆಯಾಗಿ ಮಕ್ಕಳಿಲ್ಲದೆ ಸತ್ತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು