Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೇಸು ಅವರಿಗೆ, “ನಾನು ಸಹ ನಿಮ್ಮನ್ನು ಒಂದು ಮಾತು ಕೇಳುತ್ತೇನೆ, ನನಗೆ ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ನಾನೂ ನಿಮಗೆ ಒಂದು ಪ್ರಶ್ನೆ ಹಾಕುತ್ತೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆತನು ಅವರಿಗೆ - ನಾನು ಸಹ ನಿಮ್ಮನ್ನು ಒಂದು ಮಾತು ಕೇಳುತ್ತೇನೆ, ನನಗೆ ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೇಸು, “ನಾನೂ ನಿಮಗೊಂದು ಪ್ರಶ್ನೆಯನ್ನು ಕೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅದಕ್ಕೆ ಯೇಸು ಅವರಿಗೆ, “ನಾನು ಸಹ ನಿಮ್ಮನ್ನು ಒಂದು ವಿಷಯ ಕೇಳುತ್ತೇನೆ, ನನಗೆ ಉತ್ತರಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಜೆಜುನ್ ತೆಂಕಾ “ಮಿಯಾ ತುಮ್ಕಾ ಎಕ್ ಸವಾಲ್ ಇಚಾರ್ತಾ, ಸಾಂಗಾ ಮಾಕಾ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:3
5 ತಿಳಿವುಗಳ ಹೋಲಿಕೆ  

ನಿಮ್ಮ ಸಂಭಾಷಣೆಯು ಯಾವಾಗಲೂ ಕೃಪೆಯುಳ್ಳದ್ದಾಗಿಯೂ, ಉಪ್ಪಿನಂತೆ ರುಚಿಕರವಾಗಿಯೂ ಇರಲಿ. ಹೀಗೆ ನೀವು ಪ್ರತಿಯೊಬ್ಬರಿಗೂ ಯಾವಾವ ರೀತಿಯಲ್ಲಿ ಉತ್ತರಹೇಳಬೇಕು ಎಂಬುದನ್ನು ತಿಳಿದುಕೊಳ್ಳುವಿರಿ.


ನಾನು ನಿಮ್ಮನ್ನು ಏನಾದರೂ ಕೇಳಿದರೆ ನೀವು ಉತ್ತರಕೊಡುವುದಿಲ್ಲ.


“ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು? ನಮಗೆ ಹೇಳು” ಎಂದು ಆತನನ್ನು ಕೇಳಲು,


ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಪರಲೋಕದಿಂದ ಬಂದಿತೋ ಅಥವಾ ಮನುಷ್ಯರಿಂದ ಬಂದಿತೋ?” ಎಂದು ಅವರನ್ನು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು