ಲೂಕ 20:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930-31 ಎರಡನೆಯವನೂ ಅವನ ತರುವಾಯ ಮೂರನೆಯವನೂ ಆಕೆಯನ್ನು ಮದುವೆಮಾಡಿಕೊಂಡರು. ಇದೇ ರೀತಿಯಾಗಿ ಏಳು ಮಂದಿಯೂ ಮದುವೆಯಾಗಿ ಮಕ್ಕಳಿಲ್ಲದೆ ಸತ್ತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಅವನ ಹೆಂಡತಿಯನ್ನು ಎರಡನೆಯವನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30-31 ಎರಡನೆಯವನೂ ಅವನ ತರುವಾಯ ಮೂರನೆಯವನೂ ಆಕೆಯನ್ನು ಮದುವೆಮಾಡಿಕೊಂಡರು. ಇದೇ ರೀತಿಯಾಗಿ ಏಳು ಮಂದಿಯೂ ಮಾಡಿಕೊಂಡು ಮಕ್ಕಳಿಲ್ಲದೆ ಸತ್ತರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಆಗ ಎರಡನೆಯ ಸಹೋದರನು ಆ ಸ್ತ್ರೀಯನ್ನು ಮದುವೆಯಾದನು, ಬಳಿಕ ಅವನೂ ಸತ್ತುಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಎರಡನೆಯವನೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದೆ ಮೃತನಾದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ಮಾನಾ ದೊನ್ವೆಚೊ ತ್ಯಾ ಬಾಯ್ಕೊಮನ್ಸಿಕ್ಡೆ ಲಗಿನ್ ಹೊಲೊ ಅಧ್ಯಾಯವನ್ನು ನೋಡಿ |