ಲೂಕ 20:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಹಾಗಾದರೆ ಪುನರುತ್ಥಾನದಲ್ಲಿ ಆ ಸ್ತ್ರೀಯು ಅವರೊಳಗೆ ಯಾರ ಹೆಂಡತಿಯಾಗಿರುವಳು? ಆಕೆಯನ್ನು ಏಳು ಮಂದಿಯೂ ಮದುವೆ ಮಾಡಿಕೊಂಡಿದ್ದರಲ್ಲಾ” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಹೀಗಿರುವಲ್ಲಿ ಪುನರುತ್ಥಾನದ ದಿನ ಸತ್ತವರೆಲ್ಲರೂಜೀವದಿಂದ ಎದ್ದುಬರುವಾಗ, ಆಕೆ ಯಾರ ಪತ್ನಿಯಾಗುವಳು? ಏಳುಮಂದಿ ಸಹೋದರರೂ ಆಕೆಯನ್ನು ವಿವಾಹ ಆಗಿದ್ದರಲ್ಲವೆ?” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಹಾಗಾದರೆ ಪುನರುತ್ಥಾನದಲ್ಲಿ ಆ ಸ್ತ್ರೀಯು ಅವರೊಳಗೆ ಯಾರ ಹೆಂಡತಿಯಾಗಿರುವಳು? ಆಕೆಯನ್ನು ಏಳು ಮಂದಿಯೂ ಮದುವೆ ಮಾಡಿಕೊಂಡಿದ್ದರಲ್ಲಾ ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಆದರೆ ಆ ಏಳು ಮಂದಿ ಸಹೋದರರೂ ಆಕೆಯನ್ನು ಮದುವೆಯಾಗಿದ್ದರು. ಹೀಗಿರಲಾಗಿ, ಸತ್ತವರು ಪುನರುತ್ಥಾನ ಹೊಂದುವಾಗ, ಆ ಸ್ತ್ರೀಯು ಯಾರ ಹೆಂಡತಿಯಾಗಿರುವಳು?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಹಾಗಾದರೆ, ಪುನರುತ್ಥಾನದಲ್ಲಿ ಅವರು ಜೀವಂತವಾಗಿ ಎದ್ದಾಗ ಅವರಲ್ಲಿ ಆಕೆಯು ಯಾರ ಪತ್ನಿಯಾಗಿರುವಳು? ಏಕೆಂದರೆ ಏಳುಮಂದಿಯೂ ಅವಳನ್ನು ಮದುವೆ ಮಾಡಿಕೊಂಡಿದ್ದರಲ್ಲಾ?” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ತರ್ ಅತ್ತಾ, “ಮರಲ್ಲೆ ಸಗ್ಳೆ ಜಾನಾ ಝಿತ್ತೆ ಹೊವ್ನ್ ಉಟುನ್ ಯೆಲ್ಲ್ಯಾ ತನ್ನಾ ತಿ ಬಾಯ್ಕೊಮನುಸ್ ಕೊನಾಚಿ ಬಾಯ್ಕೊ ಹೊತಾ? ಕಶ್ಯಾಕ್ ಮಟ್ಲ್ಯಾರ್ ಸತ್‍ಜಾನಾಬಿ ತಿಚೆಕ್ಡೆ ಲಗಿನ್ ಹೊಲ್ಲೆ?” ಮನುನ್ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |