ಲೂಕ 20:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ದೇವರು ಜೀವಿತರಿಗೆ ದೇವರಾಗಿದ್ದಾನೆ ಹೊರತು ಜೀವವಿಲ್ಲದವರಿಗೆ ಅಲ್ಲ. ಆತನಿಗೆ ಎಲ್ಲರೂ ಜೀವಿಸುವವರೇ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಹೀಗಿರುವಲ್ಲಿ ದೇವರು ಜೀವಂತರ ದೇವರೇ ಹೊರತು ಮೃತರ ದೇವರಲ್ಲ; ಅವರ ದೃಷ್ಟಿಯಲ್ಲಿ ಸರ್ವರೂ ಜೀವಂತರು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಆತನಿಗೆ ಎಲ್ಲರೂ ಜೀವಿಸುವವರೇ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ದೇವರು ಅವರೆಲ್ಲರಿಗೆ ದೇವರಾಗಿರುವುದರಿಂದ ಅವರೆಲ್ಲರು ನಿಜವಾಗಿಯೂ ಸತ್ತಿಲ್ಲ. ಏಕೆಂದರೆ ದೇವರು ಜೀವಿಸುವ ಜನರಿಗೇ ದೇವರಾಗಿದ್ದಾನೆ. ದೇವರಿಗೆ ಸೇರಿದವರೆಲ್ಲರೂ ಜೀವಂತರಾಗಿದ್ದಾರೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ದೇವರು ಜೀವಿತರಿಗೆ ದೇವರಾಗಿದ್ದಾರೆ ಹೊರತು ಸತ್ತವರಿಗಲ್ಲ. ಏಕೆಂದರೆ ಎಲ್ಲರೂ ಅವರಿಗಾಗಿ ಜೀವಿಸುತ್ತಾರೆ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್38 ಝಿತ್ತ್ಯಾಂಚೊ ದೆವ್ ತೊ, ಮರಲ್ಲ್ಯಾಂಚೊ ನ್ಹಯ್ , ತೆಕಾ ಸಗ್ಳೆ ಜಾನಾ ಝಿತ್ತೆಚ್ ಮನುನ್ ಜಬಾಬ್ ದಿಲ್ಯಾನ್. ಅಧ್ಯಾಯವನ್ನು ನೋಡಿ |