Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:39 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಶಾಸ್ತ್ರಿಗಳಲ್ಲಿ ಕೆಲವರು, “ಬೋಧಕನೇ, ಚೆನ್ನಾಗಿ ಹೇಳಿದಿ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಇದನ್ನು ಕೇಳಿದ ಕೆಲವು ಧರ್ಮಶಾಸ್ತ್ರಿಗಳು, “ಬೋಧಕರೇ, ಚೆನ್ನಾಗಿ ಹೇಳಿದಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಶಾಸ್ತ್ರಿಗಳಲ್ಲಿ ಕೆಲವರು - ಬೋಧಕನೇ, ಚೆನ್ನಾಗಿ ಹೇಳಿದಿ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಧರ್ಮೋಪದೇಶಕರಲ್ಲಿ ಕೆಲವರು, “ಬೋಧಕನೇ, ನೀನು ಒಳ್ಳೆಯ ಉತ್ತರವನ್ನು ಕೊಟ್ಟಿರುವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಆಗ ನಿಯಮ ಬೋಧಕರಲ್ಲಿ ಕೆಲವರು ಪ್ರತ್ಯುತ್ತರವಾಗಿ, “ಬೋಧಕರೇ, ನೀವು ಸರಿಯಾಗಿ ಹೇಳಿದಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಉಲ್ಲ್ಯಾಸ್ಯಾ ಖಾಯ್ದೆ ಶಿಕ್ವುತಲ್ಯಾ ಲೊಕಾನಿ “ಬರಬ್ಬರ್ ಜಬಾಬ್ ದಿಲೆ, ಗುರುಜಿ!” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:39
5 ತಿಳಿವುಗಳ ಹೋಲಿಕೆ  

ಆಗ ದೊಡ್ಡ ಕೂಗಾಟವಾಯಿತು. ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳಲ್ಲಿ ಕೆಲವರು ಎದ್ದು; “ಈ ಮನುಷ್ಯನಲ್ಲಿ ನಮಗೆ ಕೆಟ್ಟದ್ದೇನೂ ಕಂಡುಬರುವುದಿಲ್ಲ; ಆತ್ಮವಾಗಲಿ, ದೇವದೂತನಾಗಲಿ, ಅವನ ಸಂಗಡ ಮಾತನಾಡಿದ್ದರೂ, ಮಾತನಾಡಿರಬಹುದು” ಎಂದು ವಾದಿಸಿದರು.


ದೇವರು ಜೀವಿತರಿಗೆ ದೇವರಾಗಿದ್ದಾನೆ ಹೊರತು ಜೀವವಿಲ್ಲದವರಿಗೆ ಅಲ್ಲ. ಆತನಿಗೆ ಎಲ್ಲರೂ ಜೀವಿಸುವವರೇ” ಎಂದು ಹೇಳಿದನು.


ಆತನನ್ನು ಇನ್ನೇನು ಕೇಳುವುದಕ್ಕೂ ಅವರಿಗೆ ಧೈರ್ಯವಿಲ್ಲದೆ ಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು