Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:45 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಜನರೆಲ್ಲರು ಕೇಳುತ್ತಿರುವಲ್ಲಿ ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45-46 ಜನರೆಲ್ಲರು ಕಿವಿಗೊಟ್ಟು ಕೇಳುತ್ತಿದ್ದಂತೆ ಯೇಸುಸ್ವಾಮಿ ತಮ್ಮ ಶಿಷ್ಯರನ್ನು ನೋಡಿ, “ಧರ್ಮಶಾಸ್ತ್ರಿಗಳ ಬಗ್ಗೆ ಎಚ್ಚರಿಕೆಯಿಂದಿರಿ! ಅವರು ನಿಲುವಂಗಿಗಳನ್ನು ಧರಿಸಿಕೊಂಡು ತಿರುಗಾಡುತ್ತಾರೆ; ಪೇಟೆಬೀದಿಗಳಲ್ಲಿ ತಮಗೆ ವಂದನೋಪಚಾರ ಸಲ್ಲಬೇಕೆಂದು ಆಶಿಸುತ್ತಾರೆ; ಪ್ರಾರ್ಥನಾಮಂದಿರಗಳಲ್ಲಿ ಉನ್ನತ ಆಸನಗಳನ್ನೂ ಔತಣಕೂಟಗಳಲ್ಲಿ ಶ್ರೇಷ್ಠ ಸ್ಥಾನಮಾನಗಳನ್ನೂ ಅಪೇಕ್ಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಜನರೆಲ್ಲರು ಕೇಳುತ್ತಿರುವಲ್ಲಿ ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಜನರೆಲ್ಲರೂ ಯೇಸುವಿನ ಮಾತನ್ನು ಆಲಿಸಿದರು. ಯೇಸು ತನ್ನ ಶಿಷ್ಯರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಜನರೆಲ್ಲರೂ ಕೇಳುತ್ತಿದ್ದಾಗ ಯೇಸು ತಮ್ಮ ಶಿಷ್ಯರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

45 ಸಗ್ಳಿ ಲೊಕಾ ಆಯ್ಕುನ್ಗೆತ್ ರ್‍ಹಾತಾನಾಚ್, ಜೆಜುನ್ ಅಪ್ನಾಚ್ಯಾ ಶಿಸಾಕ್ನಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:45
7 ತಿಳಿವುಗಳ ಹೋಲಿಕೆ  

ಪಾಪದಲ್ಲಿ ನಡೆಯುವವರನ್ನು ಎಲ್ಲರ ಮುಂದೆಯೇ ಗದರಿಸು. ಇವರಿಂದ ಉಳಿದವರಿಗೂ ಭಯವುಂಟಾಗುವುದು.


ಆ ಮೇಲೆ ಆತನು ತನ್ನ ಶಿಷ್ಯರ ಜೊತೆಗೆ ಜನರ ಗುಂಪನ್ನೂ ಹತ್ತಿರ ಕರೆದು ಅವರಿಗೆ ಹೇಳಿದ್ದೇನಂದರೆ, “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ಆ ಮೇಲೆ ಯೇಸು ಜನರ ಗುಂಪನ್ನು ಹತ್ತಿರಕ್ಕೆ ಕರೆದು ಅವರಿಗೆ, “ಕೇಳಿ ತಿಳಿದುಕೊಳ್ಳಿರಿ,


“ದಾವೀದನು ಆತನನ್ನು ‘ಒಡೆಯನೆಂದು’ ಹೇಳಿದ ಮೇಲೆ ಆತನು ಅವನಿಗೆ ಮಗನಾಗುವುದು ಹೇಗೆ?” ಎಂದು ಅವರನ್ನು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು