ಲೂಕ 21:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಗ ಒಬ್ಬ ಬಡ ವಿಧವೆಯು ಬಂದು ತಾಮ್ರದ ಚಿಕ್ಕ ನಾಣ್ಯಗಳನ್ನು ಹಾಕುವುದನ್ನು ಯೇಸು ಗಮನಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅಷ್ಟರಲ್ಲಿ ಒಬ್ಬ ಬಡವಿಧವೆ ಅಲ್ಲಿಗೆ ಬಂದು, ತಾಮ್ರದ ಚಿಕ್ಕ ನಾಣ್ಯಗಳೆರಡನ್ನು ಕಾಣಿಕೆಯಾಗಿ ಹಾಕಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆಗ ಒಬ್ಬ ಬಡ ವಿಧವೆಯು ಬಂದು ಎರಡು ಕಾಸುಗಳನ್ನು ಹಾಕಲು ಆತನು ಅದನ್ನು ನೋಡಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅಷ್ಟರಲ್ಲಿ ಒಬ್ಬ ಬಡ ವಿಧವೆಯು ಬಂದು ಎರಡು ಚಿಕ್ಕನಾಣ್ಯಗಳನ್ನು ಪೆಟ್ಟಿಗೆಯಲ್ಲಿ ಹಾಕಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಒಬ್ಬ ಬಡ ವಿಧವೆಯು ಸಹ ಎರಡು ಕಾಸುಗಳನ್ನು ಪೆಟ್ಟಿಗೆಯಲ್ಲಿ ಹಾಕುವುದನ್ನು ಯೇಸು ಕಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಅನಿ ಎಕ್ ಗರಿಬ್ ಘೊಮರಲ್ಲಿ ಬಾಯ್ಕೊ ಮಾನುಸ್ ಅಪ್ನಾಕ್ಡೆ ಹೊತ್ತೆ ದೊನ್ ಬಾರಿಕ್ಲೆ ತಾಂಬ್ಯಾಚೆ ಪೈಸೆ ಕಾನಿಕಾಚ್ಯಾ ಡಬ್ಬ್ಯಾತ್, ಘಾಲ್ತಲೆಬಿ ಜೆಜುನ್ ಬಗಟ್ಲ್ಯಾನ್. ಅಧ್ಯಾಯವನ್ನು ನೋಡಿ |