ಲೂಕ 21:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ. ಆ ಪಟ್ಟಣದಲ್ಲಿರುವವರು ಅದರೊಳಗಿಂದ ಹೊರಟುಹೋಗಲಿ. ಹಳ್ಳಿಯವರು ಅದರೊಳಕ್ಕೆ ಹೋಗದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆಗ ಜುದೇಯದಲ್ಲಿರುವವರು ಬೆಟ್ಟಗುಡ್ಡಗಳಿಗೆ ಓಡಿಹೋಗಲಿ; ಪಟ್ಟಣದೊಳಗಿರುವವರು ಅಲ್ಲಿಂದ ಹೊರಟುಹೋಗಲಿ; ಹಳ್ಳಿಗಾಡಿನಲ್ಲಿರುವವರು ಪಟ್ಟಣಕ್ಕೆ ಬಾರದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ; ಆ ಪಟ್ಟಣದಲ್ಲಿರುವವರು ಅದರೊಳಗಿಂದ ಹೊರಟುಹೋಗಲಿ; ಹಳ್ಳಿಯವರು ಅದರೊಳಕ್ಕೆ ಹೋಗದಿರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆ ಕಾಲದಲ್ಲಿ ಜುದೇಯದಲ್ಲಿರುವ ಜನರು ಬೆಟ್ಟಗಳಿಗೆ ಓಡಿಹೋಗಲಿ. ಜೆರುಸಲೇಮಿನಲ್ಲಿರುವ ಜನರು ಬೇಗನೆ ಅಲ್ಲಿಂದ ಪಲಾಯನ ಮಾಡಲಿ. ನೀವು ಪಟ್ಟಣದ ಹತ್ತಿರವಿದ್ದರೂ ಅದರೊಳಗೆ ಹೋಗದಿರಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆಗ ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ; ಪಟ್ಟಣದ ಮಧ್ಯದಲ್ಲಿರುವವರು ಹೊರಟು ಹೋಗಲಿ; ಇದಲ್ಲದೆ ಹಳ್ಳಿಗಳಲ್ಲಿ ಇರುವವರು ಪಟ್ಟಣಕ್ಕೆ ಪ್ರವೇಶಿಸದೆ ಇರಲಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ತನ್ನಾ ಜೆ ಕೊನ್-ಕೊನ್ ಜುದೆಯಾತ್ ಹಾತ್ ತೆನಿ ಮಡ್ಡಿಯಾ ವೈನಿ ಪಳುನ್ ಜಾವ್ಚೆ; ಜೆ ಕೊನ್ ಶಾರಾತ್ ಭುತ್ತುರ್ ಹಾತ್ ತೆನಿ ಶಾರ್ ಸೊಡುನ್ ಪಳುಚೆ, ಅನಿ ಜೆ ಕೊನ್ ಖೆಡ್ಯಾತ್ನಿ ಹಾತ್, ತೆನಿ ಶಾರಾಚ್ಯಾ ಭುತ್ತುರ್ ಜಾಯ್‌ನಸ್ತಾನಾ ರ್‍ಹಾವ್ಚೆ. ಅಧ್ಯಾಯವನ್ನು ನೋಡಿ |