ಲೂಕ 21:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಯೇಸು ಅವರಿಗೆ ಒಂದು ಸಾಮ್ಯವಾಗಿ ಹೇಳಿದ್ದೇನಂದರೆ, “ಅಂಜೂರ ಮುಂತಾದ ಮರಗಳನ್ನೂ ನೋಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಬಳಿಕ ಯೇಸುಸ್ವಾಮಿ ಶಿಷ್ಯರಿಗೆ ಈ ಸಾಮತಿಯನ್ನು ಹೇಳಿದರು: “ಅಂಜೂರದ ಹಾಗೂ ಇತರ ಮರಗಳನ್ನು ಗಮನಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಆತನು ಅವರಿಗೆ ಒಂದು ಸಾಮ್ಯ ಕೊಟ್ಟು ಹೇಳಿದ್ದೇನಂದರೆ - ಅಂಜೂರ ಮುಂತಾದ ಮರಗಳನ್ನೂ ನೋಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಬಳಿಕ ಯೇಸು ಈ ಸಾಮ್ಯವನ್ನು ಹೇಳಿದನು: “ಎಲ್ಲಾ ಮರಗಳಲ್ಲಿ ಅಂಜೂರದ ಮರ ಒಳ್ಳೆಯ ಉದಾಹರಣೆಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಯೇಸು ಶಿಷ್ಯರಿಗೆ ಈ ಸಾಮ್ಯವನ್ನು ಹೇಳಿದರು: “ಅಂಜೂರದ ಮರವನ್ನು ಮತ್ತು ಇತರ ಮರಗಳನ್ನು ಗಮನಿಸಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 ತನ್ನಾ ಜೆಜುನ್ ತೆಂಕಾ ಹಿ ಕಾನಿ ಸಾಂಗಟ್ಲ್ಯಾನ್ “ಎಕ್ ಅಂಜುರಾಚ್ಯಾ ಝಡಾ ವಿಶಯಾತ್, ಅನಿ ಹುರಲ್ಲ್ಯಾ ದುಸ್ರ್ಯಾ ಝಾಡಾಂಚ್ಯಾ ವಿಶಯಾತ್ ಯವ್ಜುನ್ ಬಗಾ. ಅಧ್ಯಾಯವನ್ನು ನೋಡಿ |