ಲೂಕ 21:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಹಾಗೆಯೇ ಇವುಗಳಾಗುವುದನ್ನು ನೋಡುವಾಗ ದೇವರ ರಾಜ್ಯವು ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಅಂತೆಯೇ ಇವೆಲ್ಲವೂ ಸಂಭವಿಸುವುದನ್ನು ನೋಡುವಾಗ ದೇವರ ಸಾಮ್ರಾಜ್ಯವು ಸಮೀಪಿಸಿತೆಂದು ತಿಳಿದುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಹಾಗೆಯೇ ನೀವು ಸಹ ಇವುಗಳಾಗುವದನ್ನು ನೋಡುವಾಗ ದೇವರ ರಾಜ್ಯವು ಹತ್ತಿರವದೆ ಎಂದು ತಿಳುಕೊಳ್ಳಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಅದೇರೀತಿಯಲ್ಲಿ ಈ ಎಲ್ಲಾ ಸಂಗತಿಗಳು ಸಂಭವಿಸುವುದನ್ನು ನೀವು ನೋಡುವಾಗ, ದೇವರ ರಾಜ್ಯವು ಬಹುಬೇಗನೆ ಬರುತ್ತದೆ ಎಂದು ತಿಳಿದುಕೊಳ್ಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಅದೇ ಪ್ರಕಾರ, ಇವೆಲ್ಲ ಸಂಭವಿಸುವುದನ್ನು ನೀವು ಕಾಣುವಾಗ, ದೇವರ ರಾಜ್ಯ ಸಮೀಪಿಸಿತೆಂದು ತಿಳಿದುಕೊಳ್ಳಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ತಸೆಚ್ ಹೆ ಸಗ್ಳೆ ಹೊತಾನಾ, ದೆವಾಚೆ ರಾಜ್ ಯೆನಾರ್ ಹಾಯ್, ಮನುನ್ ತುಮ್ಕಾ ಕಳುನ್ ಯೆತಾ”. ಅಧ್ಯಾಯವನ್ನು ನೋಡಿ |