Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 21:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಭೂಮ್ಯಾಕಾಶಗಳು ಗತಿಸಿಹೋಗುತ್ತವೆ; ಆದರೆ ನನ್ನ ಮಾತುಗಳು ಶಾಶ್ವತವಾಗಿ ಉಳಿಯುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಭೂಮ್ಯಾಕಾಶಗಳು ನಾಶವಾಗುವವು; ಆದರೆ ನಾನು ಹೇಳಿದ ಮಾತುಗಳು ಎಂದಿಗೂ ನಾಶವಾಗುವುದಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಭೂಮ್ಯಾಕಾಶಗಳು ಅಳಿದುಹೋಗುವುವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಮಳಬ್ ಅನಿ ಹ್ಯೊ ಜಗ್ ಸರುನ್ ಜಾಯ್ಲ್, ಖರೆ ಮಿಯಾ ಸಾಂಗಟಲ್ಲಿ ಗೊಸ್ಟಿಯಾ ಕನ್ನಾಚ್ ಉಸಿ ಹೊಯ್‍ನ್ಯಾತ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 21:33
12 ತಿಳಿವುಗಳ ಹೋಲಿಕೆ  

ಹುಲ್ಲು ಒಣಗಿ ಹೋಗುವುದು, ಹೂವು ಬಾಡಿ ಹೋಗುವುದು, ನಮ್ಮ ದೇವರ ಮಾತೋ ಸದಾಕಾಲವೂ ಇರುವುದು” ಎಂದು ಉತ್ತರವಾಯಿತು.


ಆಕಾಶವೂ, ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ವಾಕ್ಯವು ಅಳಿದು ಹೋಗುವುದೇ ಇಲ್ಲ.”


ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ.


ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಆಕಾಶಮಂಡಲವನ್ನು ನೋಡಿರಿ, ಕೆಳಗೆ ಭೂಮಂಡಲವನ್ನು ದೃಷ್ಟಿಸಿರಿ. ಆಕಾಶವು ಹೊಗೆಯಂತೆ ಚದರಿ ಹೋಗುವುದು, ಭೂಮಿಯು ಹಳೆಯ ವಸ್ತ್ರದಂತಾಗುವುದು, ಭೂನಿವಾಸಿಗಳು ಸೊಳ್ಳೆಗಳೋಪಾದಿಯಲ್ಲಿ ಸಾಯುವರು. ಆದರೆ ನನ್ನ ವಿಮೋಚನಕ್ರಿಯೆಯೋ ಶಾಶ್ವತವಾಗಿ ನಿಲ್ಲುವುದು, ನನ್ನ ರಕ್ಷಣಾಧರ್ಮದ ಕಾರ್ಯಕ್ಕೆ ಭಂಗವೇ ಇರುವುದಿಲ್ಲ.


ಅವು ನಾಶವಾಗುವವು; ಆದರೆ ನೀನು ಶಾಶ್ವತವಾಗಿರುತ್ತಿ. ಅವೆಲ್ಲವೂ ವಸ್ತ್ರದಂತೆ ಹಳೆಯದಾಗುವವು. ಉಡುಪಿನಂತೆ ಅವುಗಳನ್ನು ಬದಲಿಸುತ್ತಿ; ಅವು ಮಾರ್ಪಡುವವು.


ನಿಮಗೆ ಸತ್ಯವಾಗಿ ಹೇಳುತ್ತೇನೆ, ಆಕಾಶವೂ ಭೂಮಿಯೂ ಅಳಿದುಹೋಗುವ ತನಕ ಧರ್ಮನಿಯಮವೆಲ್ಲಾ ನೆರವೇರಿದ ಹೊರತು ಅದರೊಳಗಿಂದ ಒಂದು ಚುಕ್ಕೆಯಾಗಲಿ, ಒಂದು ಅಕ್ಷರವಾಗಲಿ ಅಳಿದುಹೋಗುವುದಿಲ್ಲ.


ಆದರೆ ಕರ್ತನ ಮಾತೋ ಸದಾಕಾಲವೂ ಇರುವುದು.” ಆ ಮಾತು ಯಾವುದೆಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.


ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ.


ನೀನು ನಿನ್ನ ಕಟ್ಟಳೆಗಳನ್ನು ಯುಗಯುಗಾಂತರಕ್ಕೂ ಸ್ಥಾಪಿಸಿದ್ದಿ ಎಂದು, ನಾನು ಮೊದಲಿನಿಂದಲೇ ಅವುಗಳ ಮೂಲಕ ತಿಳಿದುಕೊಂಡಿದ್ದೇನೆ. ರೇಷ್.


ಧರ್ಮಶಾಸ್ತ್ರದೊಳಗಿನ ಒಂದು ಗುಡಸಾದರೂ ಬಿದ್ದು ಹೋಗುವುದಕ್ಕಿಂತಲೂ ಆಕಾಶವೂ ಭೂಮಿಯೂ ಅಳಿದುಹೋಗುವುದು ಸುಲಭ.


“ಇವೆಲ್ಲಾ ಆಗುವ ತನಕ ಈ ಸಂತತಿಯು ಅಳಿದು ಹೋಗುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು