ಲೂಕ 21:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಆ ದಿನವು ಭೂನಿವಾಸಿಗಳೆಲ್ಲರ ಮೇಲೆ ಬರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಜಗತ್ತಿನ ಎಲ್ಲಾ ನಿವಾಸಿಗಳೂ ಅದಕ್ಕೆ ಸಿದ್ಧರಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಆ ದಿವಸವು ಭೂನಿವಾಸಿಗಳೆಲ್ಲರ ಮೇಲೆ ಬರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಆ ದಿವಸವು ಭೂನಿವಾಸಿಗಳೆಲ್ಲರಿಗೂ ವಿಸ್ಮಯಕರವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಅದು ಭೂಮಿಯ ಮೇಲೆ ವಾಸವಾಗಿರುವವರೆಲ್ಲರ ಮೇಲೆ ಬರುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್35 ಪಾಸೊ ಪಡಲ್ಲ್ಯಾ ಸರ್ಕೊ ತೊ ದಿಸಾ ಹ್ಯಾ ಜಗಾತ್ ಹೊತ್ತ್ಯಾ ಸಗ್ಳ್ಯಾಂಚ್ಯಾ ವರ್‍ತಿ ಯೆತಾ. ಅಧ್ಯಾಯವನ್ನು ನೋಡಿ |