ಲೂಕ 21:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಯೇಸು ಹಗಲಿನಲ್ಲಿ ದೇವಾಲಯದಲ್ಲಿ ಉಪದೇಶಮಾಡುತ್ತಾ, ರಾತ್ರಿ ಪಟ್ಟಣದ ಹೊರಗೆ ಹೋಗಿ ಎಣ್ಣೆ ಮರಗಳ ತೋಪು ಎನಿಸಿಕೊಳ್ಳುವ ಗುಡ್ಡದಲ್ಲಿ ರಾತ್ರಿಯನ್ನು ಕಳೆಯುತ್ತಾ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಯೇಸುಸ್ವಾಮಿ ಹಗಲೆಲ್ಲಾ ಮಹಾದೇವಾಲಯದಲ್ಲಿ ಬೋಧಿಸುತ್ತಿದ್ದರು. ರಾತ್ರಿಯಲ್ಲಿ ಪಟ್ಟಣದಿಂದ ಹೊರಟು, ಓಲಿವ್ ತೋಪಿನ ಗುಡ್ಡದಲ್ಲಿ ತಂಗುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಆತನು ಹಗಲು ದೇವಾಲಯದಲ್ಲಿ ಉಪದೇಶಮಾಡುತ್ತಾ ರಾತ್ರಿ ಪಟ್ಟಣದ ಹೊರಗೆ ಹೋಗಿ ಎಣ್ಣೇಮರಗಳ ತೋಪು ಎನಿಸಿಕೊಳ್ಳುವ ಗುಡ್ಡದಲ್ಲಿ ಇಳುಕೊಳ್ಳುತ್ತಾ ಇದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಯೇಸು ಹಗಲೆಲ್ಲಾ ದೇವಾಲಯದಲ್ಲಿ ಜನರಿಗೆ ಉಪದೇಶಿಸುತ್ತಿದ್ದನು. ರಾತ್ರಿಯಲ್ಲಾದರೋ ಪಟ್ಟಣದ ಹೊರಗಿದ್ದ ಆಲಿವ್ ಮರಗಳ ಗುಡ್ಡದ ಮೇಲೆ ಇರುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಯೇಸು ಹಗಲಿನಲ್ಲಿ ದೇವಾಲಯದೊಳಗೆ ಬೋಧಿಸುತ್ತಾ ಇದ್ದು, ರಾತ್ರಿಯಲ್ಲಿ ಹೊರಟುಹೋಗಿ ಓಲಿವ್ ಗುಡ್ಡದಲ್ಲಿ ವಾಸಿಸುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್37 ತ್ಯಾ ದಿಸಾತ್ನಿ ಜೆಜು ದಿಸ್‍ಬರ್ ದೆವಾಚ್ಯಾ ಗುಡಿತ್ ಲೊಕಾಕ್ನಿ ಶಿಕ್ವುನ್ಗೆತುಚ್ ರ್‍ಹಾಲೊ, ಅನಿ ಸಾಂಜ್ ಹೊಲ್ಲ್ಯಾ ತನ್ನಾ, ತೊ ಭಾಯ್ರ್ ಒಲಿವ್ ಮಡ್ಡಿ ವರ್‍ತಿ ಗೆಲೊ, ಅನಿ ಪುರಾ ರಾತ್ ತೊ ಥೈಚ್ ರ್‍ಹಾಲೊ. ಅಧ್ಯಾಯವನ್ನು ನೋಡಿ |