ಲೂಕ 21:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಜನರೆಲ್ಲರು ಆತನ ಉಪದೇಶವನ್ನು ಕೇಳಬೇಕೆಂದು ಬೆಳಗ್ಗೆ ಬೇಗನೆ ಎದ್ದು ದೇವಾಲಯಕ್ಕೆ ಆತನ ಬಳಿಗೆ ಬರುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಅವರ ಬೋಧನೆಯನ್ನು ಕೇಳಲು ಜನರೆಲ್ಲರೂ ಸೂರ್ಯೋದಯಕ್ಕೆ ಮುಂಚೆಯೇ ಎದ್ದು ದೇವಾಲಯಕ್ಕೆ ಬರುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಜನರೆಲ್ಲರು ಆತನ ಉಪದೇಶವನ್ನು ಕೇಳಬೇಕೆಂದು ಬೆಳಿಗ್ಗೆ ಎದ್ದು ದೇವಾಲಯಕ್ಕೆ ಆತನ ಬಳಿಗೆ ಬರುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಪ್ರತಿ ಮುಂಜಾನೆ, ಜನರೆಲ್ಲರೂ ಬೇಗನೆ ಎದ್ದು ದೇವಾಲಯದಲ್ಲಿ ಯೇಸುವಿನ ಉಪದೇಶವನ್ನು ಕೇಳುವುದಕ್ಕೆ ಹೋಗುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಜನರೆಲ್ಲರೂ ಬೆಳಗಿನ ಜಾವದಲ್ಲಿ ಎದ್ದು ಯೇಸುವಿನ ಉಪದೇಶವನ್ನು ಕೇಳುವುದಕ್ಕಾಗಿ ದೇವಾಲಯಕ್ಕೆ ಬರುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್38 ಸದ್ದಿ ಸಕ್ಕಾಳಿ ಫಿಡೆ ಲೊಕಾ ಜೆಜುನ್ ಸಾಂಗಟಲ್ಲೆ ಆಯ್ಕುಕ್ ಮನುನ್ ದೆವಾಚ್ಯಾ ಗುಡಿಕ್ ಜಾಯ್ತ್. ಅಧ್ಯಾಯವನ್ನು ನೋಡಿ |