ಲೂಕ 21:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಹೇಗೆಂದರೆ ಅವರೆಲ್ಲರು ತಮಗೆ ಸಾಕಾಗಿ ಮಿಕ್ಕದ್ದರಲ್ಲಿ ಕಾಣಿಕೆ ಕೊಟ್ಟರು. ಈಕೆಯೋ ತನ್ನ ಬಡತನದಲ್ಲಿಯೂ ತನ್ನ ಜೀವನಕ್ಕಿದ್ದುದ್ದೆಲ್ಲವನ್ನೂ ಕೊಟ್ಟುಬಿಟ್ಟಳು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅವರೆಲ್ಲರು ತಮ್ಮ ಅಪರಿಮಿತ ಐಶ್ವರ್ಯದಿಂದ ಕಾಣಿಕೆಯಿತ್ತರು; ಈಕೆಯಾದರೋ, ತನ್ನ ಕಡುಬಡತನದಲ್ಲೂ ತನಗಿದ್ದ ಜೀವನಾಧಾರವನ್ನೆಲ್ಲಾ ಕೊಟ್ಟುಬಿಟ್ಟಳು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಹೇಗಂದರೆ ಅವರೆಲ್ಲರು ತಮಗೆ ಸಾಕಾಗಿ ವಿುಕ್ಕದ್ದರಲ್ಲಿ ಕಾಣಿಕೆಕೊಟ್ಟರು; ಈಕೆಯೋ ತನ್ನ ಬಡತನದಲ್ಲಿಯೂ ತನಗಿದ್ದ ಜೀವನವನ್ನೆಲ್ಲಾ ಕೊಟ್ಟುಬಿಟ್ಟಳು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಐಶ್ವರ್ಯವಂತರಿಗೆ ಬೇಕಾದಷ್ಟು ಇದೆ. ಅವರು ಕೇವಲ ತಮಗೆ ಅವಶ್ಯವಿಲ್ಲದ್ದನ್ನು ಕೊಟ್ಟರು. ಈ ಸ್ತ್ರೀ ಬಹಳ ಬಡವಳಾಗಿದ್ದರೂ ತನ್ನಲ್ಲಿ ಇದ್ದದ್ದೆಲ್ಲವನ್ನೂ ಕೊಟ್ಟಳು. ಈಕೆಗೆ ಆ ಹಣದ ಅವಶ್ಯವಿತ್ತು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಏಕೆಂದರೆ ಇವರೆಲ್ಲರೂ ತಮಗಿರುವ ಸಮೃದ್ಧಿಯಲ್ಲಿ, ದೇವರಿಗೆ ಕಾಣಿಕೆಗಳನ್ನು ಹಾಕಿದ್ದಾರೆ. ಆದರೆ ಈಕೆಯು ತನ್ನ ಬಡತನದಲ್ಲಿಯೂ ತನ್ನ ಜೀವನಕ್ಕೆ ಇದ್ದದ್ದನ್ನೆಲ್ಲಾ ಹಾಕಿದ್ದಾಳೆ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಹುರಲ್ಲ್ಯಾ ಸಗ್ಳ್ಯಾನಿ ಅಪ್ನಾಕ್ ಫಿರೆ ಹೊವ್ನ್ ಹುರಲ್ಲೆ ಲೈ ಲೈ ಪೈಸೆ ಘಾಟ್ಲ್ಯಾನಿ, ಖರೆ ಹಿನಿ ಅಪ್ನಾಚ್ಯಾ ಗರಿಬ್ಕಿತ್ , ಅಪ್ನಾಚೆ ಜಿವನ್ ಚಾಲ್ವುಕ್ ಮನುನ್ ಹೊತ್ತೆ ದೊನುಚ್ ದೊನ್ ಪಯ್ಸೆಬಿ ಅಪ್ನಾಕ್ ಕಾಯ್ಬಿ ಥವ್ನ್ ಘೆಯ್ನಸ್ತಾನಾ, ತೆನಿ ದಿಲಿನ್” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |