ಲೂಕ 22:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಇನ್ನು ದೇವರ ರಾಜ್ಯದಲ್ಲಿ ಇದು ನೆರವೇರುವ ತನಕ ನಾನು ಇನ್ನು ಪಸ್ಕದ ಊಟವನ್ನು ಮಾಡುವುದೇ ಇಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ದೇವರ ಸಾಮ್ರಾಜ್ಯದಲ್ಲಿ ಇದು ಪೂರ್ಣ ಅರ್ಥವನ್ನು ಪಡೆಯುವ ತನಕ ನಾನಿದನ್ನು ಇನ್ನು ಭುಜಿಸುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಾನು ನಿಮಗೆ ಹೇಳುತ್ತೇನೆ, ಇದು ದೇವರ ರಾಜ್ಯದಲ್ಲಿ ನೆರವೇರುವ ತನಕ ನಾನು ಇನ್ನು ಮೇಲೆ ಪಸ್ಕದ ಊಟವನ್ನು ಮಾಡುವದೇ ಇಲ್ಲ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಇದರ ನಿಜವಾದ ಅರ್ಥವು ದೇವರ ರಾಜ್ಯದಲ್ಲಿ ನೆರವೇರುವ ತನಕ, ನಾನೆಂದಿಗೂ ಇನ್ನೊಂದು ಪಸ್ಕದ ಊಟವನ್ನು ಮಾಡುವುದೇ ಇಲ್ಲ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ದೇವರ ರಾಜ್ಯದಲ್ಲಿ ಇದು ನೆರವೇರುವ ತನಕ ನಾನು ಇನ್ನು ಮೇಲೆ ಪಸ್ಕಭೋಜನ ಮಾಡುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ತೆಚೆಸಾಟ್ನಿ ಮಿಯಾ ತುಮ್ಕಾ ಸಾಂಗ್ತಾ “ಹೆ ಜೆವಾನ್ ದೆವಾಚ್ಯಾ ರಾಜಾತ್ ಎಕ್ ಖರೊ ಅರ್ತ್ ದಿ ಪತರ್ ಮಿಯಾ, ಅನಿ ಜೆವಾನ್ ಕರಿನಾ”. ಅಧ್ಯಾಯವನ್ನು ನೋಡಿ |