ಲೂಕ 22:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಬಳಿಕ ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಮುರಿದು ಅವರಿಗೆ ಕೊಟ್ಟು, “ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ, ನನ್ನನ್ನು ನೆನಪಿಸಿಕೊಳ್ಳುವುದಕ್ಕೋಸ್ಕರ ಹೀಗೆ ಮಾಡಿರಿ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಬಳಿಕ ರೊಟ್ಟಿಯನ್ನು ತೆಗೆದುಕೊಂಡು, ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ, ಅದನ್ನು ಮುರಿದು, ಶಿಷ್ಯರಿಗೆ ಕೊಡುತ್ತಾ, “ಇದು ನಿಮಗಾಗಿ ಒಪ್ಪಿಸಲಾಗುವ ನನ್ನ ಶರೀರ, ನನ್ನ ಸ್ಮರಣೆಗಾಗಿ ಇದನ್ನು ಮಾಡಿರಿ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಬಳಿಕ ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಮುರಿದು ಅವರಿಗೆ ಕೊಟ್ಟು - ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ; ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಹೀಗೆ ಮಾಡಿರಿ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆಮೇಲೆ ಯೇಸು ಸ್ವಲ್ಪ ರೊಟ್ಟಿಯನ್ನು ತೆಗೆದುಕೊಂಡನು. ಆತನು ರೊಟ್ಟಿಗಾಗಿ ದೇವರಿಗೆ ಸ್ತೋತ್ರಮಾಡಿ ಅದನ್ನು ಮುರಿದು ಅಪೊಸ್ತಲರಿಗೆ ಕೊಟ್ಟನು. ಬಳಿಕ ಯೇಸು, “ನಾನು ನಿಮಗೋಸ್ಕರ ಕೊಡುತ್ತಿರುವ ನನ್ನ ದೇಹವಿದು. ನನ್ನನ್ನು ನೆನಸಿಕೊಳ್ಳುವುದಕ್ಕಾಗಿ ಹೀಗೆ ಮಾಡಿರಿ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆಮೇಲೆ ಯೇಸು ರೊಟ್ಟಿಯನ್ನು ತೆಗೆದುಕೊಂಡು, ಸ್ತೋತ್ರಮಾಡಿ ಅದನ್ನು ಮುರಿದು ಶಿಷ್ಯರಿಗೆ ಕೊಟ್ಟು, “ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ, ನನ್ನ ನೆನಪಿಗಾಗಿ ನೀವು ಇದನ್ನು ಮಾಡಿರಿ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಮಾನಾ ತೆನಿ ಭಾಕ್ರಿ ಘೆಟ್ಲ್ಯಾನ್ ದೆವಾಕ್ ಧನ್ಯವಾದ್ ದಿಲ್ಯಾನ್, ಅನಿ ಮೊಡುನ್ ತೆಂಕಾ ದಿವ್ನ್ “ಹೆ ಮಾಜೆ ಮಾಸ್, ಮಿಯಾ ತುಮ್ಕಾ ದಿವ್ಲಾ, ಹೆ ಮಾಜ್ಯಾ ಯಾದಿಸಾಟ್ನಿ ಮನುನ್ ಕರಾ. ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |