ಲೂಕ 22:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆಗ ಆತನು ಅವರಿಗೆ, “ಅನ್ಯಜನಾಂಗದ ಅರಸರು ತಮ್ಮ ತಮ್ಮ ಜನಗಳ ಮೇಲೆ ದೊರೆತನ ಮಾಡುತ್ತಾರೆ ಮತ್ತು ಅವರ ಮೇಲೆ ಅಧಿಕಾರದಿಂದ ಆಡಳಿತ ನಡಿಸುವವರು ಉಪಕಾರಿಗಳೆಂದು ಕರೆಸಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಆಗ ಯೇಸುಸ್ವಾಮಿ, “ಲೌಕಿಕ ರಾಜರು ತಮ್ಮ ಪ್ರಜೆಗಳ ಮೇಲೆ ದೊರೆತನ ಮಾಡುತ್ತಾರೆ; ಅಧಿಕಾರ ನಡೆಸುವವರು ಧರ್ಮಿಷ್ಠರೆನಿಸಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆಗ ಆತನು ಅವರಿಗೆ - ಅನ್ಯದೇಶದ ಅರಸರು ತಮ್ಮ ತಮ್ಮ ಜನಗಳ ಮೇಲೆ ದೊರೆತನ ಮಾಡುತ್ತಾರೆ, ಮತ್ತು ಅವರ ಮೇಲೆ ಅಧಿಕಾರ ನಡಿಸುವವರು ಧರ್ಮಿಷ್ಠರೆನಿಸಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆಗ ಯೇಸು ಅವರಿಗೆ, “ಈ ಲೋಕದ ಅರಸರು ತಮ್ಮ ಜನರ ಮೇಲೆ ದೊರೆತನ ಮಾಡುತ್ತಾರೆ. ಜನರ ಮೇಲೆ ಅಧಿಕಾರ ಹೊಂದಿರುವವರನ್ನು ಧರ್ಮಿಷ್ಠರೆಂದು ಕರೆಯುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆಗ ಯೇಸು ಅವರಿಗೆ, “ಯೆಹೂದ್ಯರಲ್ಲದವರ ಅರಸರು ತಮ್ಮ ಜನರ ಮೇಲೆ ದೊರೆತನ ಮಾಡುತ್ತಾರೆ; ಅವರ ಮೇಲೆ ಅಧಿಕಾರವನ್ನು ನಡೆಸುವವರು ಉಪಕಾರಿಗಳು ಎಂದು ಎಣಿಸಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ತನ್ನಾ ಜೆಜುನ್ ತೆಂಕಾ ಜುದೆವ್ ನ್ಹಯ್ ಹೊತ್ತೆ ರಾಜಾ ತೆಂಚ್ಯಾ ಲೊಕಾಂಚ್ಯಾ ವರ್‍ತಿ ಅಪ್ನಾಚೊ ಅದಿಕಾರ್ ಚಾಲ್ವುತ್ಯಾತ್, ಅನಿ ಅದಿಕಾರಿ ಅಪ್ನಿ ಲೊಕಾಂಚೆ ದೊಸ್ತಾ ಮನುನ್ ಘೆತ್ಯಾತ್. ಅಧ್ಯಾಯವನ್ನು ನೋಡಿ |