ಲೂಕ 22:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಏಕೆಂದರೆ, ‘ಆತನು ಅಪರಾಧಿಗಳಲ್ಲಿ ಒಬ್ಬನಂತೆ ಎಣಿಸಲ್ಪಟ್ಟನು’ ಎಂದು ಬರೆದಿರುವ ಮಾತು ನನ್ನಲ್ಲಿ ನೆರವೇರಬೇಕಾಗಿದೆ ಎಂದು ನಿಮಗೆ ಹೇಳುತ್ತೇನೆ. ನನ್ನ ವಿಷಯದಲ್ಲಿ ಬರೆಯಲ್ಪಟ್ಟಿರುವ ಎಲ್ಲವು ನೆರವೇರಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಏಕೆಂದರೆ, ‘ಪಾತಕರಲ್ಲಿ ಒಬ್ಬನಂತೆ ಪರಿಗಣಿತನಾದನು,’ ಎಂದು ಪವಿತ್ರಗ್ರಂಥದಲ್ಲಿ ಬರೆದಿರುವ ವಾಕ್ಯ ನನ್ನಲ್ಲಿ ನೆರವೇರಬೇಕಾದುದು ಅಗತ್ಯ; ನನಗೆ ಸಂಬಂಧಪಟ್ಟಿದ್ದೆಲ್ಲಾ ಸಮಾಪ್ತಿಗೊಳ್ಳಲಿದೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಯಾಕಂದರೆ - ಆತನು ಅಪರಾಧಿಗಳಲ್ಲಿ ಒಬ್ಬನಂತೆ ಎಣಿಸಲ್ಪಟ್ಟನು ಎಂದು ಬರೆದಿರುವ ಮಾತು ನನ್ನಲ್ಲಿ ನೆರವೇರಬೇಕಾಗಿದೆ ಎಂದು ನಿಮಗೆ ಹೇಳುತ್ತೇನೆ; ನನ್ನ ವಿಷಯವಾದದ್ದು ಕೊನೆಗಾಣಬೇಕು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ‘ಆತನು ಅಪರಾಧಿಗಳಲ್ಲಿ ಒಬ್ಬನಂತೆ ಎಣಿಸಲ್ಪಟ್ಟನು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ನನ್ನ ಬಗ್ಗೆ ಬರೆಯಲ್ಪಟ್ಟಿರುವ ಈ ಮಾತು ನೆರವೇರಬೇಕಾಗಿದೆ ಮತ್ತು ಈಗ ನೆರವೇರುತ್ತಿದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಏಕೆಂದರೆ, ‘ಆತನು ಪಾತಕರಲ್ಲಿ ಒಬ್ಬನಂತೆ ಎಣಿಸಿಕೊಂಡನು,’ ಎಂಬುದಾಗಿ ಪವಿತ್ರ ವೇದದಲ್ಲಿ ಬರೆದಿರುವುದೆಲ್ಲವೂ ನೆರವೇರಬೇಕು ಎಂದು ನಾನು ನಿಮಗೆ ಹೇಳುತ್ತೇನೆ. ಹೌದು, ನನ್ನ ವಿಷಯವಾಗಿ ಬರೆದದ್ದು ನೆರವೇರಲಿದೆ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್37 ಮಿಯಾ ತುಮ್ಕಾ ಸಾಂಗ್ತಾ, ಪ್ರವಾದ್ಯಾಚೆ ಪುಸ್ತಕ್ “ತೆನಿ ಚೊರಾಂಚೆ ನಶಿಬ್ ಅಪ್ನಾ ವರ್‍ತಿ ಘೆಟ್ಲ್ಯಾನ್”. ಮನುನ್ ಸಾಂಗ್ತಾ ಹೆ, ಮಾಜ್ಯಾ ವಿಶಯಾತ್ ಸಾಂಗಲ್ಲೆ ಖರೆ ಹೊವ್ಕ್ ಪಾಜೆ. ಕಶ್ಯಾಕ್ ಮಟ್ಲ್ಯಾರ್, ಜೆ ಕಾಯ್ ಮಾಜ್ಯಾ ವಿಶಯಾತ್ ಲಿವಲ್ಲೆ ಹಾಯ್, ತೆ, ಖರೆ ಹೊವ್ಕುಚ್ ಪಾಜೆ. ಅಧ್ಯಾಯವನ್ನು ನೋಡಿ |