ಲೂಕ 22:46 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ಅವರಿಗೆ, “ನೀವು ನಿದ್ರೆಮಾಡುವುದೇನು? ಏಳಿರಿ, ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)46 ಇದನ್ನು ಕಂಡು, “ನೀವು ನಿದ್ರಿಸುತ್ತೀರೇನು? ಎದ್ದು, ನೀವು ಪ್ರಲೋಭನೆಗೆ ಒಳಗಾಗದಂತೆ ಪ್ರಾರ್ಥನೆಮಾಡಿ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46 ಅವರಿಗೆ - ನೀವು ನಿದ್ರೆಮಾಡುವದೇನು? ಏಳಿರಿ, ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್46 ಯೇಸು ಅವರಿಗೆ, “ನೀವು ಏಕೆ ನಿದ್ರಿಸುತ್ತಿದ್ದೀರಿ? ಎದ್ದೇಳಿರಿ! ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ46 “ನೀವು ನಿದ್ರೆ ಮಾಡುವುದು ಏಕೆ? ಶೋಧನೆಗೆ ಒಳಗಾಗದಂತೆ ಎದ್ದು ಪ್ರಾರ್ಥಿಸಿರಿ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್46 ತೆನಿ ತೆಂಕಾ “ತುಮಿ ಕಶ್ಯಾಕ್ ನಿಜ್ಲ್ಯಾಶಿ? ಉಟಾ, ಅನಿ ಪಾಪಾತ್ನಿ ಪಡ್ತಲ್ಯಾ ವಿಶಯಾತ್ನಿ ತುಮಿ ಪಡಿನಸ್ತಾನಾ ರ್‍ಹಾವ್‍ಸಾಟ್ನಿ ಮಾಗ್ನಿ ಕರಾ”, ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |