Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:60 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

60 ಆದರೆ ಪೇತ್ರನು, “ನೀನು ಹೇಳುವುದೇನೋ ನಾನರಿಯೆನಪ್ಪಾ” ಅಂದನು. ಅವನು ಈ ಮಾತನ್ನು ಆಡುತ್ತಿರುವಾಗಲೇ ಕೋಳಿ ಕೂಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

60 ಅದಕ್ಕೆ ಪೇತ್ರನು, “ನೀನು ಏನು ಹೇಳುತ್ತೀಯೋ ನನಗೆ ಅರ್ಥವಾಗುವುದಿಲ್ಲ,” ಎಂದನು. ಆಕ್ಷಣವೇ, ಅವನು ಇನ್ನೂ ಮಾತನಾಡುತ್ತಿರುವಾಗಲೇ, ಕೋಳಿ ಕೂಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

60 ಆದರೆ ಪೇತ್ರನು - ನೀನು ಹೇಳುವದೇನೋ ನಾನರಿಯೆನಪ್ಪಾ ಅಂದನು. ಅವನು ಈ ಮಾತನ್ನು ಆಡುತ್ತಿರುವಾಗಲೇ ಕೋಳಿ ಕೂಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

60 ಆಗ ಪೇತ್ರನು, “ನೀನು ಏನು ಹೇಳುತ್ತಿದ್ದೀಯೋ ನನಗೆ ಗೊತ್ತಿಲ್ಲ” ಅಂದನು. ಪೇತ್ರನು ಇನ್ನೂ ಮಾತಾಡುತ್ತಿದ್ದಾಗ ಕೋಳಿ ಕೂಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

60 ಆದರೆ ಪೇತ್ರನು, “ಅಯ್ಯಾ, ನೀನು ಏನು ಹೇಳುತ್ತೀಯೋ ನನಗೆ ಅರ್ಥವಾಗುತ್ತಾಯಿಲ್ಲ,” ಎಂದನು. ಹೀಗೆ ಅವನು ಇನ್ನೂ ಮಾತನಾಡುತ್ತಿರುವಾಗಲೇ ಹುಂಜ ಕೂಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

60 ಖರೆ ಪೆದ್ರುನ್, “ಅರೆ, ಬಾಬಾ; ತಿಯಾ ಖಲ್ಯಾ ವಿಶಯಾತ್ ಬೊಲುಲೆ ಮನುನ್ ಮಾಕಾಚ್ ಕಳಿನಾ ಹೊಲಾ!” ಮಟ್ಲ್ಯಾನ್. ತನ್ನಾ ತೊ ಬೊಲುನ್ಗೆತುಚ್ ರಾತಾನಾ, ತಾಬೊಡ್ತೊಬ್ ಎಕ್ ಕೊಂಬ್ಯಾನ್ ಭೊಕ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:60
7 ತಿಳಿವುಗಳ ಹೋಲಿಕೆ  

ಅದಕ್ಕೆ ಪೇತ್ರನು ಪುನಃ ನಿರಾಕರಿಸಿ “ನಾನಲ್ಲ” ಎಂದನು. ಆಗ ಕೂಡಲೇ ಕೋಳಿ ಕೂಗಿತು.


ಆತನು, “ಪೇತ್ರನೇ, ನನ್ನ ವಿಷಯದಲ್ಲಿ ಇವನನ್ನು ಅರಿಯೆನೆಂದು ನೀನು ಮೂರು ಸಾರಿ ಹೇಳುವ ತನಕ ಈಹೊತ್ತು ಕೋಳಿ ಕೂಗುವುದಿಲ್ಲವೆಂದು ನಿನಗೆ ಹೇಳುತ್ತೇನೆ” ಅಂದನು.


ಯೇಸು ಪೇತ್ರನಿಗೆ, “ನಿನಗೆ ಸತ್ಯವಾಗಿ ಹೇಳುತ್ತೇನೆ, ಇದೇ ರಾತ್ರಿಯಲ್ಲಿ ಕೋಳಿ ಕೂಗುವುದಕ್ಕಿಂತ ಮೊದಲೇ ನೀನು ನನ್ನನ್ನು ಮೂರು ಸಾರಿ ನಿರಾಕರಿಸುವಿ” ಅಂದನು.


ಹೆಚ್ಚು ಕಡಿಮೆ ಒಂದು ಘಂಟೆ ಹೊತ್ತಿನ ಮೇಲೆ ಇನ್ನೊಬ್ಬನು, “ನಿಶ್ಚಯವಾಗಿ ಇವನು ಸಹ ಅವನ ಸಂಗಡ ಇದ್ದವನು, ಇವನು ಗಲಿಲಾಯದವನಷ್ಟೆ” ಎಂದು ದೃಢವಾಗಿ ಹೇಳಿದನು.


ಕರ್ತನು ಹಿಂತಿರುಗಿಕೊಂಡು ಪೇತ್ರನನ್ನು ದೃಷ್ಟಿಸಿ ನೋಡಿದನು. ಆಗ ಪೇತ್ರನು, “ಈಹೊತ್ತು ಕೋಳಿ ಕೂಗುವುದಕ್ಕಿಂತ ಮುಂಚೆ ಮೂರು ಸಾರಿ ನನ್ನ ವಿಷಯವಾಗಿ ಅವನನ್ನು ಅರಿಯೆನೆಂಬದಾಗಿ ಹೇಳುವಿ” ಎಂದು ಕರ್ತನು ನುಡಿದ ಮಾತನ್ನು ನೆನಪಿಸಿಕೊಂಡು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು