ಲೂಕ 22:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ದಿನಗಳಲ್ಲಿ ಪಸ್ಕದ ಕುರಿಮರಿಯನ್ನು ಕೊಯ್ಯತಕ್ಕ ದಿನ ಬಂದಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಹುಳಿರಹಿತ ರೊಟ್ಟಿಯ ಹಬ್ಬ ಆರಂಭವಾಯಿತು. ಪಾಸ್ಕ ಕುರಿಮರಿಯನ್ನು ಕೊಯ್ಯಬೇಕಾದ ದಿನವು ಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ದಿವಸಗಳಲ್ಲಿ ಪಸ್ಕದ ಕುರಿಮರಿಯನ್ನು ಕೊಯ್ಯತಕ್ಕ ದಿವಸ ಬಂದಾಗ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ದಿನ ಬಂತು. ಯೆಹೂದ್ಯರು ಪಸ್ಕದ ಕುರಿಮರಿಗಳನ್ನು ಕೊಯ್ಯುವ ದಿನ ಅದಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆಗ ಪಸ್ಕದ ಕುರಿಯು ಬಲಿಕೊಡಬೇಕಾಗಿದ್ದ ಹುಳಿಯಿಲ್ಲದ ರೊಟ್ಟಿಯ ಹಬ್ಬದ ದಿನ ಬಂದಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಪಿಟ್ಟ್ ಫುಗ್ವಿನಸ್ತಾನಾ ಕರ್‍ತಲ್ಯಾ ಭಾಕ್ರಿಚ್ಯಾ ಸನಾಚೊ ಪಾಸ್ಕಾಚ್ಯಾ ಜೆವ್ನಾಚಿ ಬಕ್ರಿ ಮಾರ್ತಲೊ ದಿಸ್ ಯೆಲೊ. ಅಧ್ಯಾಯವನ್ನು ನೋಡಿ |