ಲೂಕ 22:71 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201971 ಅದಕ್ಕೆ ಅವರು, “ನಮಗೆ ಸಾಕ್ಷಿ ಇನ್ನು ಯಾತಕ್ಕೆ ಬೇಕು? ನಾವೇ ಇವನ ಬಾಯಿಂದ ಕೇಳಿದೆವಲ್ಲಾ” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)71 “ಇನ್ನೇನು ಸಾಕ್ಷಿ ಬೇಕು? ನಾವೇ ಇವನ ಬಾಯಿಂದ ಕೇಳಿದೆವಲ್ಲಾ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)71 ಅದಕ್ಕೆ ಅವರು - ನಮಗೆ ಸಾಕ್ಷಿ ಇನ್ನು ಯಾತಕ್ಕೆ ಬೇಕು? ನಾವೇ ಇವನ ಬಾಯಿಂದ ಕೇಳಿದೆವಲ್ಲಾ ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್71 ಆಗ ಅವರು, “ಇನ್ನೇನು ಸಾಕ್ಷಿಬೇಕು? ಆತನು ಹೀಗೆ ಹೇಳುವುದನ್ನು ನಾವೇ ಕೇಳಿದೆವಲ್ಲಾ!” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ71 ಆಗ ಅವರು, “ನಮಗೆ ಇನ್ನೇನು ಸಾಕ್ಷಿ ಬೇಕು? ನಾವೇ ಈತನ ಬಾಯಿಂದ ಕೇಳಿದ್ದೇವಲ್ಲಾ?” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್71 ತನ್ನಾ ತೆನಿ “ಅಮ್ಕಾ ಅನಿ ಕಸ್ಲಿಬಿ ಸಾಕ್ಷಿ ನಕ್ಕೊ! ತೆನಿ ಕಾಯ್ ಬೊಲ್ಲ್ಯಾನ್ ಮನುನ್ ಅಮಿಚ್ ಆಯಿಕ್ಲಾವ್!” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |