Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರು, “ನಾವು ಎಲ್ಲಿ ಸಿದ್ಧಮಾಡಬೇಕನ್ನುತ್ತೀ?” ಎಂದು ಆತನನ್ನು ಕೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ಎಲ್ಲಿ ಸಿದ್ಧಪಡಿಸಬೇಕು?” ಎಂದು ಅವರು ಕೇಳಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವರು - ನಾವು ಎಲ್ಲಿ ಸಿದ್ಧಮಾಡಬೇಕನ್ನುತ್ತೀ ಎಂದು ಆತನನ್ನು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಪೇತ್ರ ಮತ್ತು ಯೋಹಾನರು, “ಊಟವನ್ನು ಎಲ್ಲಿ ಸಿದ್ಧಮಾಡಬೇಕು?” ಎಂದು ಯೇಸುವಿಗೆ ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವರು ಯೇಸುವಿಗೆ, “ನಾವು ಎಲ್ಲಿ ಸಿದ್ಧಮಾಡಬೇಕು?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತನ್ನಾ ತೆನಿ “ಅಮಿ ಖೈ ಜಾವ್ನ್ ತಯಾರಿ ಕರುಚಿ?” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:9
3 ತಿಳಿವುಗಳ ಹೋಲಿಕೆ  

ಯೇಸು ಪೇತ್ರನಿಗೂ ಯೋಹಾನನಿಗೂ, “ನೀವು ಹೋಗಿ ನಾವು ಪಸ್ಕದ ಊಟಮಾಡುವಂತೆ ಸಿದ್ಧಮಾಡಿರಿ” ಎಂದು ಹೇಳಿ ಅವರನ್ನು ಕಳುಹಿಸಿದನು.


ಆತನು ಅವರಿಗೆ, “ನೋಡಿರಿ, ನೀವು ಪಟ್ಟಣದೊಳಕ್ಕೆ ಹೋದ ಮೇಲೆ ಒಬ್ಬ ಮನುಷ್ಯನು ತುಂಬಿದ ಕೊಡವನ್ನು ಹೊತ್ತುಕೊಂಡು ನಿಮ್ಮೆದುರಿಗೆ ಬರುವನು. ಅವನು ಹೋಗುವ ಮನೆಗೆ ನೀವು ಅವನ ಹಿಂದೆ ಹೋಗಿ,


ಆಗ ಯೇಸು ಅವರೊಂದಿಗೆ ಸಾಮ್ಯಗಳಿಂದ ಮಾತನಾಡುವುದಕ್ಕೆ ಪ್ರಾರಂಭಿಸಿದನು, “ಒಬ್ಬ ಮನುಷ್ಯನು ಒಂದು ದ್ರಾಕ್ಷಿಯ ತೋಟವನ್ನು ಮಾಡಿ ಸುತ್ತಲೂ ಬೇಲಿ ಹಾಕಿಸಿ ದ್ರಾಕ್ಷಿಯ ಆಲೆಗಾಗಿ ಒಂದು ಗುಂಡಿಯನ್ನು ತೆಗೆಸಿ ಕಾವಲು ಗೋಪುರವನ್ನು ಕಟ್ಟಿಸಿದನು. ಬಳಿಕ ಆ ತೋಟವನ್ನು ದ್ರಾಕ್ಷಿಯ ತೋಟಗಾರರಿಗೆ ಗುತ್ತಿಗೆಗೆ ಕೊಟ್ಟು, ಹೊರದೇಶಕ್ಕೆ ಹೊರಟು ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು