Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದುದರಿಂದ ನಾನು ಈತನನ್ನು ಹೊಡಿಸಿ ಬಿಟ್ಟು ಬಿಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆದ್ದರಿಂದ ಇವನನ್ನು ದಂಡಿಸಿ ಬಿಟ್ಟುಬಿಡುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆದದರಿಂದ ನಾನು ಇವನನ್ನು ಹೊಡಿಸಿ ಬಿಟ್ಟುಬಿಡುತ್ತೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದ್ದರಿಂದ ನಾನು ಇವನನ್ನು ಸ್ವಲ್ಪ ಶಿಕ್ಷಿಸಿ ಬಿಟ್ಟುಬಿಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಹೀಗಿರುವುದರಿಂದ ನಾನು ಈತನನ್ನು ದಂಡಿಸಿ ಬಿಟ್ಟುಬಿಡುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತಸೆ ಮನುನ್ ಮಿಯಾ ತೆಕಾ ಬಾರ್‍ಕೊಲಾನಿ ಮಾರುಕ್ ಲಾವ್ತಾ, ಅನಿ ಸೊಡುನ್ ದಿತಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:16
9 ತಿಳಿವುಗಳ ಹೋಲಿಕೆ  

ಆಗ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು.


ಅವನು ಮೂರನೆಯ ಸಾರಿ, “ಯಾಕೆ? ಕೆಟ್ಟದ್ದೇನು ಮಾಡಿದನು? ನಾನು ಇವನಲ್ಲಿ ಮರಣದಂಡನೆಗೆ ತಕ್ಕ ಅಪರಾಧವೇನೂ ಕಾಣಲಿಲ್ಲ ಆದುದರಿಂದ ಇವನನ್ನು ಹೊಡಿಸಿ ಬಿಟ್ಟುಬಿಡುತ್ತೇನೆ” ಎಂದು ಅವರಿಗೆ ಹೇಳಿದನು.


ಅದಕ್ಕೆ ಪಿಲಾತನು ಜನಸಮೂಹವನ್ನು ಮೆಚ್ಚಿಸಬೇಕೆಂದು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ, ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು.


ಅದಕ್ಕೆ ಪೌಲನು; “ಅವರು ವಿಚಾರಣೆಮಾಡದೆ ರೋಮಾಪುರದ ಹಕ್ಕುದಾರರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರದುಕೊಂಡುಹೋದರೆ ಸರಿ” ಎಂದು ಹೇಳಿದನು.


ನಮ್ಮ ದ್ರೋಹಗಳ ದೆಸೆಯಿಂದ ಅವನಿಗೆ ಗಾಯವಾಯಿತು, ನಮ್ಮ ಅಪರಾಧಗಳ ನಿಮಿತ್ತ ಅವನು ಜಜ್ಜಲ್ಪಟ್ಟನು; ನಮಗೆ ಸುಕ್ಷೇಮವನ್ನು ಉಂಟುಮಾಡುವ ದಂಡನೆಯನ್ನು ಅವನು ಅನುಭವಿಸಿದನು; ಅವನ ಬಾಸುಂಡೆಗಳಿಂದ ನಮಗೆ ಗುಣವಾಯಿತು.


“ಇದಲ್ಲದೆ ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ; ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ; ಕ್ಷಮಿಸಿರಿ, ಆಗ ನಿಮಗೂ ಕ್ಷಮಿಸಲ್ಪಡುವುದು.


(ಪ್ರತಿ ಪಸ್ಕ ಹಬ್ಬದ ಸಂದರ್ಭದಲ್ಲಿ ಪಿಲಾತನು ಒಬ್ಬ ಸೆರೆಯಾಳನ್ನು ಬಿಡುಗಡೆ ಮಾಡುವ ರೂಢಿಯಿತ್ತು.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು