Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 (ಪ್ರತಿ ಪಸ್ಕ ಹಬ್ಬದ ಸಂದರ್ಭದಲ್ಲಿ ಪಿಲಾತನು ಒಬ್ಬ ಸೆರೆಯಾಳನ್ನು ಬಿಡುಗಡೆ ಮಾಡುವ ರೂಢಿಯಿತ್ತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 (ಪಾಸ್ಕಹಬ್ಬದ ಸಂದರ್ಭದಲ್ಲಿ ಜನರು ಕೇಳಿಕೊಂಡ ಒಬ್ಬ ಸೆರೆಯಾಳನ್ನು ಪಿಲಾತನು ಬಿಡುಗಡೆ ಮಾಡಬೇಕಾಗಿತ್ತು).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಏಕೆಂದರೆ ಅಧಿಪತಿಯು ಸೆರೆಯಾಳು ಒಬ್ಬನನ್ನು ಹಬ್ಬದಲ್ಲಿ ಜನರಿಗೋಸ್ಕರ ಬಿಡಿಸುವುದು ಪದ್ಧತಿಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಹರಿಎಕ್ ಪಾಸ್ಕಾಚ್ಯಾ ಸನಾಕ್ ಪಿಲಾತಾನ್ ಎಕ್ ಬಂಧಿಖಾನ್ಯಾತ್ ಹೊತ್ತ್ಯಾ ಮಾನ್ಸಾಕ್ ಸೊಡುನ್ ದಿತಲೆ ಮನುನ್ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:17
5 ತಿಳಿವುಗಳ ಹೋಲಿಕೆ  

ಆದರೆ ಆ ಹಬ್ಬದಲ್ಲಿ ಜನರು ಅಪೇಕ್ಷಿಸುವ ಸೆರೆಯವನನ್ನು ಅವರಿಗೆ ಬಿಟ್ಟುಕೊಡುವುದು ದೇಶಾಧಿಪತಿಯ ಪದ್ಧತಿಯಾಗಿತ್ತು.


ಆದುದರಿಂದ ನಾನು ಈತನನ್ನು ಹೊಡಿಸಿ ಬಿಟ್ಟು ಬಿಡುತ್ತೇನೆ” ಎಂದು ಹೇಳಿದನು.


ಆದರೆ ಅವರು, “ಅವನನ್ನು ಕೊಲ್ಲಿಸು, ನಮಗೆ ಬರಬ್ಬನನ್ನು ಬಿಟ್ಟುಕೊಡು” ಎಂದು ಒಟ್ಟಾಗಿ ಕೂಗಿಕೊಂಡರು.


ಪ್ರತಿ ಪಸ್ಕಹಬ್ಬದಲ್ಲಿ ಜನರು ಬೇಡಿದ ಒಬ್ಬ ಸೆರೆಯಾಳನ್ನು ಬಿಡುಗಡೆ ಮಾಡುವುದು ಪಿಲಾತನ ಅಧಿಕಾರಕ್ಕೆ ಸೇರಿದ ಪದ್ಧತಿಯಾಗಿತ್ತು.


ಆದರೆ ಪಸ್ಕ ಹಬ್ಬದಲ್ಲಿ ನಾನು ನಿಮಗೆ ಒಬ್ಬನನ್ನು ಬಿಟ್ಟು ಕೊಡುವ ಪದ್ಧತಿ ಉಂಟಷ್ಟೆ. ಆದಕಾರಣ ನಾನು ಯೆಹೂದ್ಯರ ಅರಸನನ್ನು ಬಿಟ್ಟು ಕೊಡುವುದು ನಿಮಗೆ ಇಷ್ಟವೋ?” ಎಂದು ಅವರನ್ನು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು