Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆದರೆ ಅವರು, “ಅವನನ್ನು ಕೊಲ್ಲಿಸು, ನಮಗೆ ಬರಬ್ಬನನ್ನು ಬಿಟ್ಟುಕೊಡು” ಎಂದು ಒಟ್ಟಾಗಿ ಕೂಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆದರೆ ಅವರೆಲ್ಲರೂ, “ಇವನನ್ನು ಮುಗಿಸಿಬಿಡಿ, ಬರಬ್ಬನನ್ನು ನಮಗೆ ಬಿಡುಗಡೆಮಾಡಿ,” ಎಂದು ಒಕ್ಕೊರಲಿನಿಂದ ಬೊಬ್ಬೆಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆದರೆ ಅವರು - ಅವನನ್ನು ಕೊಲ್ಲಿಸು, ನಮಗೆ ಬರಬ್ಬನನ್ನು ಬಿಟ್ಟುಕೊಡು ಎಂದು ಒಟ್ಟಾಗಿ ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದರೆ ಜನರೆಲ್ಲರೂ, “ಅವನನ್ನು ಕೊಲ್ಲಿಸು! ಬರಬ್ಬನನ್ನು ಬಿಟ್ಟುಕೊಡು” ಎಂದು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಅವರೆಲ್ಲರೂ ಆ ಕ್ಷಣವೇ, “ಈತನಿಗೆ ಮರಣದಂಡನೆ ವಿಧಿಸಿರಿ, ನಮಗೆ ಬರಬ್ಬನನ್ನು ಬಿಡುಗಡೆಮಾಡು,” ಎಂದು ಬೊಬ್ಬೆಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತ್ಯಾ ಲೊಕಾಂಚ್ಯಾ ತಾಂಡ್ಯಾನ್, “ತೆಕಾ ಜಿವಾನಿ ಮಾರ್! ಬಾರಾಬ್ಬಾಸಾಕ್ ಅಮ್ಚ್ಯಾಸಾಟ್ನಿ ಸೊಡುನ್ ದಿ!” ಮನುನ್ ಬೊಬ್ ಮಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:18
10 ತಿಳಿವುಗಳ ಹೋಲಿಕೆ  

ಅಲ್ಲಿಯವರೆಗೆ ಪೌಲನ ಮಾತುಗಳನ್ನು ಅವರು ಕೇಳಿಸಿಕೊಳ್ಳುತ್ತಿದ್ದರು. ಆನಂತರ; “ಇಂಥವನನ್ನು ಭೂಮಿಯಿಂದ ತೆಗೆದುಹಾಕಿಬಿಡು; ಇವನು ಬದುಕುವುದು ಯುಕ್ತವಲ್ಲವೆಂದು” ಕೂಗಿ ಹೇಳಿದರು.


ಏಕೆಂದರೆ, ಗುಂಪಾಗಿ ಕೂಡಿದ ಜನರು ಹಿಂದಿನಿಂದ ಬಂದು; “ಅವನನ್ನು ಕೊಲ್ಲಿರಿ” ಎಂದು ಕೂಗುತ್ತಾ ಬೆನ್ನಟ್ಟಿ ಬರುತ್ತಿದ್ದರು.


ನೀವು ಪರಿಶುದ್ಧನೂ, ನೀತಿವಂತನೂ ಆಗಿರುವ ಯೇಸುವನ್ನು ಬೇಡವೆಂದು ಹೇಳಿ ಕೊಲೆಗಾರನಾದ ಒಬ್ಬನನ್ನು ಬಿಡಿಸಿಕೊಡಬೇಕೆಂದು ಬೇಡಿಕೊಂಡು ಜೀವದಾಯಕನಾದ ಕ್ರಿಸ್ತನನ್ನು ಕೊಲ್ಲಿಸಿದ್ದೀರಿ.


(ಪ್ರತಿ ಪಸ್ಕ ಹಬ್ಬದ ಸಂದರ್ಭದಲ್ಲಿ ಪಿಲಾತನು ಒಬ್ಬ ಸೆರೆಯಾಳನ್ನು ಬಿಡುಗಡೆ ಮಾಡುವ ರೂಢಿಯಿತ್ತು.)


ಈ ಬರಬ್ಬನನ್ನು ಆ ಪಟ್ಟಣದಲ್ಲಿ ನಡೆದ ಒಂದು ದಂಗೆಯ ನಿಮಿತ್ತವಾಗಿಯೂ ಕೊಲೆಯ ನಿಮಿತ್ತವಾಗಿಯೂ ಸೆರೆಮನೆಯಲ್ಲಿ ಹಾಕಿದ್ದರು.


ಆದರೆ ಪೇತ್ರನು ಹೊರಗೆ ಬಾಗಿಲಿನ ಬಳಿಯಲ್ಲಿ ನಿಂತಿದ್ದನು. ಮಹಾಯಾಜಕನ ಪರಿಚಯವಿದ್ದ ಆ ಇನ್ನೊಬ್ಬ ಶಿಷ್ಯನು ಹೊರಗೆ ಬಂದು ದ್ವಾರಪಾಲಕಿಗೆ ಹೇಳಿ ಪೇತ್ರನನ್ನು ಒಳಗೆ ಕರೆದುಕೊಂಡು ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು