ಲೂಕ 23:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಯೇಸು ಅವರ ಕಡೆಗೆ ತಿರುಗಿಕೊಂಡು, “ಯೆರೂಸಲೇಮಿನ ಸ್ತ್ರೀಯರೇ ನನಗೋಸ್ಕರ ಅಳಬೇಡಿರಿ, ನಿಮಗೋಸ್ಕರವೂ ನಿಮ್ಮ ಮಕ್ಕಳಿಗೋಸ್ಕರವೂ ಅಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಯೇಸು ಅವರ ಕಡೆ ತಿರುಗಿ, “ಜೆರುಸಲೇಮಿನ ಕುವರಿಯರೇ, ನನಗಾಗಿ ಅಳಬೇಡಿ; ನಿಮಗಾಗಿ, ನಿಮ್ಮ ಮಕ್ಕಳಿಗಾಗಿ ದುಃಖಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಯೇಸು ಅವರ ಕಡೆಗೆ ತಿರುಗಿಕೊಂಡು - ಯೆರೂಸಲೇವಿುನ ಸ್ತ್ರೀಯರೇ, ನನಗೋಸ್ಕರ ಅಳಬೇಡಿರಿ, ನಿಮಗೋಸ್ಕರವೂ ನಿಮ್ಮ ಮಕ್ಕಳಿಗೋಸ್ಕರವೂ ಅಳಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಆದರೆ ಯೇಸು, ಆ ಸ್ತ್ರೀಯರಿಗೆ, “ಜೆರುಸಲೇಮಿನ ಸ್ತ್ರೀಯರೇ, ನನಗಾಗಿ ಅಳಬೇಡಿರಿ. ನಿಮಗಾಗಿಯೂ ನಿಮ್ಮ ಮಕ್ಕಳಿಗಾಗಿಯೂ ಅಳಿರಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಯೇಸು ಅವರ ಕಡೆಗೆ ತಿರುಗಿಕೊಂಡು, “ಯೆರೂಸಲೇಮಿನ ಪುತ್ರಿಯರೇ, ನನಗಾಗಿ ಅಳಬೇಡಿರಿ. ನಿಮಗಾಗಿಯೂ ನಿಮ್ಮ ಮಕ್ಕಳಿಗಾಗಿ ಅಳಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ಜೆಜು ತೆಂಚೆಕ್ಡೆ ಪರತ್ಲೊ, ಅನಿ ತೆಂಕಾ “ಜೆರುಜಲೆಮಾಚ್ಯಾ ಬಾಯ್ಕೊಮನ್ಸಾನೊ ಮಾಜೆಸಾಟಿ ರಡುನಕಾಶಿ! ತುಮ್ಚ್ಯಾ, ಅನಿ ತುಮ್ಚ್ಯಾ ಪೊರಾಂಚ್ಯಾ ಸಾಟ್ನಿ ರಡಾ”, ಮಟ್ಲ್ಯಾನ್ . ಅಧ್ಯಾಯವನ್ನು ನೋಡಿ |