ಲೂಕ 23:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 “ನೀನು ಯೆಹೂದ್ಯರ ಅರಸನಾಗಿದ್ದರೆ ನಿನ್ನನ್ನು ನೀನು ರಕ್ಷಿಸಿಕೋ” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 “ನೀನು ಯೆಹೂದ್ಯರ ಅರಸನಾಗಿದ್ದರೆ ನಿನ್ನನ್ನು ನೀನೇ ರಕ್ಷಿಸಿಕೊ,” ಎಂದು ಅಣಕಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ನೀನು ಯೆಹೂದ್ಯರ ಅರಸನಾಗಿದ್ದರೆ ನಿನ್ನನ್ನು ರಕ್ಷಿಸಿಕೋ ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 “ನೀನು ಯೆಹೂದ್ಯರ ಅರಸನಾಗಿದ್ದರೆ, ನಿನ್ನನ್ನು ರಕ್ಷಿಸಿಕೊ!” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 “ನೀನು ಯೆಹೂದ್ಯರ ಅರಸನಾಗಿದ್ದರೆ ನಿನ್ನನ್ನು ನೀನೇ ರಕ್ಷಿಸಿಕೋ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್37 “ಅನಿ, ತಿಯಾ ಜುದೆವಾಂಚೊ ರಾಜಾ ಹೊಯ್ ಜಾಲ್ಯಾರ್, ತುಕಾಚ್ ತಿಯಾ ಹುರ್‍ವುನ್ ಘೆ” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |