ಲೂಕ 23:42 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 “ಯೇಸುವೇ ನೀನು ನಿನ್ನ ರಾಜ್ಯವನ್ನು ಪಡೆದವನಾಗಿ ಬರುವಾಗ ನನ್ನನ್ನು ನೆನಪಿಸಿಕೋ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ಬಳಿಕ ಅವನು, “ಸ್ವಾಮಿ ಯೇಸುವೇ, ನೀವು ರಾಜ್ಯಾಧಿಕಾರದೊಡನೆ ಬರುವಾಗ ನನ್ನನ್ನು ಜ್ಞಾಪಿಸಿಕೊಳ್ಳಿ,” ಎಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಯೇಸುವೇ, ನೀನು ನಿನ್ನ ರಾಜ್ಯವನ್ನು ಪಡೆದವನಾಗಿ ಬರುವಾಗ ನನ್ನನ್ನು ನೆನಸಿಕೋ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ಬಳಿಕ ಆ ದುಷ್ಕರ್ಮಿಯು ಆತನಿಗೆ, “ಯೇಸುವೇ ನೀನು ನಿನ್ನ ರಾಜ್ಯವನ್ನು ಸ್ಥಾಪಿಸುವಾಗ ನನ್ನನ್ನು ನೆನಸಿಕೊ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ಬಳಿಕ ಅವನು, “ಯೇಸುವೇ, ನೀವು ನಿಮ್ಮ ರಾಜ್ಯದಲ್ಲಿ ಬರುವಾಗ ನನ್ನನ್ನು ನೆನಪುಮಾಡಿಕೊಳ್ಳಿರಿ,” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್42 ಅನಿ ಜೆಜುಕ್ “ಜೆಜು, ತಿಯಾ ರಾಜಾಚಿ ಪದ್ವಿ ಘೆವ್ನ್ ಯೆತಾನಾ, ಮಾಜಿ ಯಾದ್ ಕರ್” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |