ಲೂಕ 23:44 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944-45 ಇಷ್ಟರಲ್ಲಿ ಸುಮಾರು ನಡುಮಧ್ಯಾಹ್ನವಾಯಿತು. ಸೂರ್ಯನು ಕಾಂತಿಗುಂದಿ, ಮೂರು ಘಂಟೆಯ ತನಕ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು. ಇದಲ್ಲದೆ ದೇವಾಲಯದ ಪರದೆಯು ನಡುವೆ ಹರಿದು ಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಆಗ ಸುಮಾರು ನಡುಮಧ್ಯಾಹ್ನ. ಆಗಿನಿಂದ ಮೂರು ಗಂಟೆಯವರೆಗೂ ಸೂರ್ಯನು ಕಾಂತಿಹೀನನಾದನು; ನಾಡಿನಲ್ಲೆಲ್ಲಾ ಕತ್ತಲೆ ಕವಿಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಇಷ್ಟರಲ್ಲಿ ಹೆಚ್ಚು ಕಡಿಮೆ ಮಧ್ಯಾಹ್ನವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 ಇಷ್ಟರಲ್ಲಿ ಹೆಚ್ಚುಕಡಿಮೆ ಮಧ್ಯಾಹ್ನವಾಗಿತ್ತು. ಆದರೆ ಇಡೀ ಪ್ರದೇಶವು ಮಧ್ಯಾಹ್ನ ಮೂರು ಗಂಟೆಯ ತನಕ ಕತ್ತಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಆಗ ಸುಮಾರು ಮಧ್ಯಾಹ್ನವಾಗಿತ್ತು, ಆ ಹೊತ್ತಿನಿಂದ ಮೂರು ಗಂಟೆಯವರೆಗೆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್44 ಜಗ್ಗ್ -ಜಗ್ಗೂಳ್ ದೊಪಾರ್ಚೆ ಬಾರಾ ಘಂಟೆ ಹೊಲ್ಲೆ ತನ್ನಾ ದಿಸ್ ಕಾಳೊ ಹೊಲೊ,ಅನಿ ತಿನ್ ಘಂಟ್ಯಾ ಪತರ್ ಸಗ್ಳ್ಯಾ ದೆಶಾತ್ ಕಾಳೊಕ್ ಪಡಲ್ಲೊ. ಅಧ್ಯಾಯವನ್ನು ನೋಡಿ |