ಲೂಕ 23:47 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ಶತಾಧಿಪತಿಯು ನಡೆದ ಸಂಗತಿಯನ್ನು ನೋಡಿ, “ಈ ಮನುಷ್ಯನು ನಿಜವಾಗಲೂ ನೀತಿವಂತನೇ” ಆಗಿದ್ದನು ಎಂದು ದೇವರನ್ನು ಕೊಂಡಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)47 ನಡೆದುದನ್ನು ಕಂಡ ಶತಾಧಿಪತಿ ದೇವರನ್ನು ಹೊಗಳುತ್ತಾ, “ಈ ಮನುಷ್ಯ ಖಂಡಿತವಾಗಿ ಸತ್ಪುರುಷನೇ ಸರಿ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)47 ಶತಾಧಿಪತಿಯು ನಡೆದ ಸಂಗತಿಯನ್ನು ನೋಡಿ - ಈ ಮನುಷ್ಯನು ಸತ್ಪುರುಷನೇ ನಿಜ ಎಂದು ದೇವರನ್ನು ಕೊಂಡಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್47 ಅಲ್ಲಿದ್ದ ಶತಾಧಿಪತಿ ನಡೆದದ್ದನ್ನು ನೋಡಿ, “ಈ ಮನುಷ್ಯನು ಒಳ್ಳೆಯವನೆಂದು ನನಗೆ ಗೊತ್ತಿತ್ತು” ಎಂದು ಹೇಳಿ ದೇವರನ್ನು ಸ್ತುತಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 ಆಗ ಶತಾಧಿಪತಿಯು, ನಡೆದದ್ದನ್ನು ಕಂಡು, “ಈತನು ನೀತಿವಂತನೇ ಸರಿ,” ಎಂದು ಹೇಳಿ ದೇವರನ್ನು ಮಹಿಮೆಪಡಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್47 ಕಾಯ್-ಕಾಯ್ ಹೊಲೆ ಮನುನ್ ಎಕ್ ಸೈನಿಕಾಂಚ್ಯಾ ಮುಖಂಡಾನ್ ಬಗಟ್ಲ್ಯಾನ್, ಅನಿ “ಹ್ಯೊ ಖರೆಚ್ ಬರೊ ಮಾನುಸ್” ಮನುನ್ ದೆವಾಕ್ ಧನ್ಯವಾದ್ ದಿಲ್ಲ್ಯಾನ್. ಅಧ್ಯಾಯವನ್ನು ನೋಡಿ |