ಲೂಕ 23:48 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 ಇದನ್ನು ನೋಡಲು ಸೇರಿ ಬಂದಿದ್ದ ಜನರೆಲ್ಲರು ನಡೆದ ಘಟನೆಯನ್ನು ನೋಡಿ ಎದೆಬಡಿದುಕೊಳ್ಳುತ್ತಾ ಹಿಂತಿರುಗಿ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)48 ಈ ದೃಶ್ಯವನ್ನು ನೋಡಲು ಕೂಡಿದ್ದ ಜನರೆಲ್ಲರು ಅಲ್ಲಿ ನಡೆದುದನ್ನು ನೋಡಿ ದುಃಖದಿಂದ ಎದೆಬಡಿದುಕೊಳ್ಳುತ್ತಾ ಹಿಂದಿರುಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)48 ಈ ನೋಟಕ್ಕಾಗಿ ಕೂಡಿಬಂದಿದ್ದ ಜನರೆಲ್ಲರು ನಡೆದ ಸಂಗತಿಯನ್ನು ನೋಡಿ ಎದೆಬಡುಕೊಳ್ಳುತ್ತಾ ಹಿಂತಿರುಗಿ ಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್48 ಈ ಸಂಗತಿಯನ್ನು ನೋಡುವುದಕ್ಕೆ ಅನೇಕ ಜನರು ಪಟ್ಟಣದ ಹೊರಗೆ ಬಂದಿದ್ದರು. ಜನರು ಇದ್ದನ್ನು ನೋಡಿ, ಬಹಳ ದುಃಖದಿಂದ ಹೊರಟುಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ48 ಆ ದೃಶ್ಯವನ್ನು ಕಾಣಲು ಬಂದ ಜನರು ನಡೆದ ಘಟನೆಗಳನ್ನು ಕಂಡು, ತಮ್ಮ ಎದೆಗಳನ್ನು ಬಡಿದುಕೊಂಡು ಹಿಂದಿರುಗಿ ಹೋದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್48 ಥೈ ಇಬೆ ಹೊತ್ತ್ಯಾ ಲೊಕಾನಿ ಡೊಳ್ಯಾನ್ ಡೊಳೊಬರ್, ಬಗಟಲ್ಲ್ಯಾನಿ ದುಕ್ಕಾನ್ ಅಪ್ನಾಚೆ ಹಿರ್‍ದೆ ಬಡ್ವುನ್ ಘೆವ್ನಗೆತ್ ತೆಂಚ್ಯಾ ಘರಾತ್ನಿ ಗೆಲ್ಯಾನಿ. ಅಧ್ಯಾಯವನ್ನು ನೋಡಿ |