Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:54 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

54 ಆ ದಿನವು ಸಿದ್ಧತೆಯ ದಿನವಾಗಿತ್ತು. ಮತ್ತು ಸಬ್ಬತ್ ದಿನ ಪ್ರಾರಂಭವಾಗುವುದಕ್ಕೆ ಸ್ವಲ್ಪ ಹೊತ್ತು ಮಾತ್ರ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

54 ಅಂದು ಶುಕ್ರವಾರ - ಸಿದ್ಧತೆಯ ದಿನ. ಇನ್ನೇನು ಸಬ್ಬತ್ ಪ್ರಾರಂಭವಾಗುವುದರಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

54 ಆ ದಿನವು ಸೌರಣೆಯ ದಿನವಾಗಿತ್ತು; ಮತ್ತು ಸಬ್ಬತ್‍ದಿನ ಪ್ರಾರಂಭವಾಗುವದಕ್ಕೆ ಸ್ವಲ್ಪ ಹೊತ್ತು ಮಾತ್ರ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

54 ಅದು ಸಿದ್ಧತೆಯ ದಿನದ ಸಾಯಂಕಾಲವಾಗಿತ್ತು. ಸೂರ್ಯನು ಮುಳುಗಿದಾಗ, ಸಬ್ಬತ್‌ದಿನ ಪ್ರಾರಂಭವಾಗಲಿಕ್ಕಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

54 ಅಂದು ಸಿದ್ಧತೆಯ ದಿನವಾಗಿತ್ತು. ಸಬ್ಬತ್ ದಿನ ಪ್ರಾರಂಭವಾಗಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

54 ತೊ ದಿಸ್ ಸುಕ್ರಾರ್, ಅನಿ ಸಬ್ಬತ್ ಚಾಲು ಹೊತಲ್ಯಾತ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:54
6 ತಿಳಿವುಗಳ ಹೋಲಿಕೆ  

ಮರುದಿನ ಅಂದರೆ ಸಿದ್ಧತೆಯ ದಿನ ಕಳೆದ ಮೇಲೆ ಮುಖ್ಯಯಾಜಕರೂ ಫರಿಸಾಯರೂ ಪಿಲಾತನ ಬಳಿಗೆ ಸೇರಿಬಂದು,


ಅದು ಸಿದ್ಧತೆಯ ದಿನವಾದುದರಿಂದ ಯೆಹೂದ್ಯರು, ಸಬ್ಬತ್ ದಿನದಲ್ಲಿ ಮೃತದೇಹಗಳು ಶಿಲುಬೆಯ ಮೇಲೆ ಇರಬಾರದೆಂದು, ಪಿಲಾತನನ್ನು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಕೇಳಿಕೊಂಡರು, ಏಕೆಂದರೆ ಆ ಸಬ್ಬತ್ ದಿನವು ಬಹು ವಿಶೇಷವಾದದ್ದು.


ಆಗಲೇ ಸಂಜೆಯಾಗಿತ್ತು; ಮತ್ತು ಆ ದಿನವು ‘ಸಿದ್ಧತೆಯ’ ದಿನ, ಅಂದರೆ ಸಬ್ಬತ್ ದಿನದ ಹಿಂದಿನ ದಿನವಾಗಿತ್ತು.


ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದ್ದುದರಿಂದಲೂ ಆ ಸಮಾಧಿಯು ಸಮೀಪವಾಗಿದ್ದುದರಿಂದಲೂ ಅವರು ಯೇಸುವಿನ ದೇಹವನ್ನು ಅಲ್ಲಿ ಸಮಾಧಿಯಲ್ಲಿಟ್ಟರು.


ಅದು ಪಸ್ಕ ಹಬ್ಬಕ್ಕೆ ಸಿದ್ಧಮಾಡುವ ದಿನದಲ್ಲಿ ಹೆಚ್ಚು ಕಡಿಮೆ ಬೆಳಿಗ್ಗೆ ಆರು ಘಂಟೆಯಾಗಿತ್ತು. ಅವನು ಯೆಹೂದ್ಯರಿಗೆ, “ಇಗೋ, ನಿಮ್ಮ ಅರಸನು” ಎಂದು ಹೇಳಿದನು.


ಅದನ್ನು ಇಳಿಸಿ ನಾರುಮಡಿಯಲ್ಲಿ ಸುತ್ತಿ, ಬಂಡೆಯಲ್ಲಿ ತೋಡಿದ್ದ ಸಮಾಧಿಯಲ್ಲಿ ಇಟ್ಟನು. ಅದರಲ್ಲಿ ಅದುವರೆಗೆ ಯಾರನ್ನು ಇಟ್ಟಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು