Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:55 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

55 ಹೀಗಿರುವಲ್ಲಿ ಗಲಿಲಾಯದಿಂದ ಯೇಸುವಿನ ಸಂಗಡ ಬಂದಿದ್ದ ಸ್ತ್ರೀಯರು, ಯೋಸೇಫನ ಹಿಂದೆಯೇ ಹೋಗಿ ಆ ಸಮಾಧಿಯನ್ನೂ, ಯೇಸುವಿನ ದೇಹವನ್ನಿಟ್ಟ ರೀತಿಯನ್ನೂ ನೋಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

55 ಗಲಿಲೇಯದಿಂದ ಯೇಸುವಿನ ಸಂಗಡ ಬಂದಿದ್ದ ಮಹಿಳೆಯರು ಜೋಸೆಫನ ಜೊತೆ ಹೋಗಿ ಸಮಾಧಿಯನ್ನೂ ಯೇಸುವಿನ ಪಾರ್ಥಿವ ಶರೀರವನ್ನು ಅದರಲ್ಲಿಟ್ಟ ರೀತಿಯನ್ನೂ ನೋಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

55 ಹೀಗಿರುವಲ್ಲಿ ಗಲಿಲಾಯದಿಂದ ಆತನ ಸಂಗಡ ಬಂದಿದ್ದ ಸ್ತ್ರೀಯರು ಜೊತೆಯಲ್ಲಿ ಹಿಂದೆಯೇ ಹೋಗಿ ಆ ಸಮಾಧಿಯನ್ನೂ ಆತನ ದೇಹವನ್ನಿಟ್ಟ ರೀತಿಯನ್ನೂ ನೋಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

55 ಗಲಿಲಾಯದಿಂದ ಯೇಸುವಿನ ಸಂಗಡ ಬಂದಿದ್ದ ಸ್ತ್ರೀಯರು ಯೋಸೇಫನನ್ನು ಹಿಂಬಾಲಿಸಿದರು. ಅವರು ಸಮಾಧಿಯನ್ನೂ ಯೇಸುವಿನ ದೇಹವನ್ನು ಇಟ್ಟಿದ್ದ ಸ್ಥಳವನ್ನೂ ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

55 ಗಲಿಲಾಯದಿಂದ ಯೇಸುವಿನೊಂದಿಗೆ ಬಂದ ಸ್ತ್ರೀಯರು ಅರಿಮಥಾಯದ ಯೋಸೇಫನೊಂದಿಗೆ ಹೋಗಿ, ಸಮಾಧಿಯನ್ನೂ ದೇಹವನ್ನು ಅದರಲ್ಲಿಟ್ಟ ರೀತಿಯನ್ನೂ ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

55 ಗಾಲಿಲಿಯಾಕ್ನಾ ಜೆಜುಚ್ಯಾ ಫಾಟ್ನಾ ಯೆಲ್ಲ್ಯಾ ಬಾಯ್ಕೊಮನ್ಸಾ ಜೆಜುಚೆ ಮಡೆ ಖೈ ಥವಲ್ಲೆ ಹಾಯ್ ಮನುನ್ ಬಗಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:55
4 ತಿಳಿವುಗಳ ಹೋಲಿಕೆ  

ಇದಲ್ಲದೆ ಆತನ ಪರಿಚಿತರೆಲ್ಲರೂ, ಗಲಿಲಾಯದಿಂದ ಆತನ ಹಿಂದೆ ಬಂದಿದ್ದ ಸ್ತ್ರೀಯರೂ ದೂರದಲ್ಲಿ ನಿಂತು ಈ ಸಂಗತಿಗಳನ್ನು ನೋಡುತ್ತಿದ್ದರು.


ದೆವ್ವಗಳ ಕಾಟದಿಂದಲೂ ರೋಗಗಳಿಂದಲೂ ಗುಣಹೊಂದಿದ ಕೆಲವು ಮಂದಿ ಹೆಂಗಸರು ಸಹ ಇದ್ದರು. ಈ ಹೆಂಗಸರು ಯಾರಾರೆಂದರೆ, ಏಳು ದುರಾತ್ಮಗಳಿಂದ ಬಿಡುಗಡೆ ಹೊಂದಿದ್ದ ಮಗ್ದಲದ ಮರಿಯಳು,


ಮಗ್ದಲದ ಮರಿಯಳೂ ಮತ್ತು ಯೋಸೆಯನ ತಾಯಿ ಮರಿಯಳೂ ಯೇಸುವನ್ನಿಟ್ಟಿದ್ದ ಸ್ಥಳವನ್ನು ನೋಡಿದರು.


ಮಗ್ದಲದ ಮರಿಯಳೂ ಮತ್ತು ಆ ಇನ್ನೊಬ್ಬ ಮರಿಯಳೂ ಅಲ್ಲಿ ಸಮಾಧಿಗೆ ಎದುರಾಗಿ ಕುಳಿತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು