ಲೂಕ 23:56 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201956 ಹಿಂತಿರುಗಿ ಬಂದು ಪರಿಮಳದ್ರವ್ಯಗಳನ್ನೂ ಸುಗಂಧ ತೈಲವನ್ನೂ ಸಿದ್ಧಮಾಡಿಕೊಂಡರು. ಆ ಸ್ತ್ರೀಯರು ಸಬ್ಬತ್ ದಿನದಲ್ಲಿ ಧರ್ಮನಿಯಮದ ಪ್ರಕಾರ ವಿಶ್ರಮಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)56 ಅನಂತರ ಅಲ್ಲಿಂದ ಹಿಂದಿರುಗಿ ಶವಲೇಪನಕ್ಕಾಗಿ ಸುಗಂಧದ್ರವ್ಯಗಳನ್ನು ಮತ್ತು ಪರಿಮಳ ತೈಲವನ್ನು ಸಿದ್ಧಮಾಡಿಕೊಂಡರು. ಸಬ್ಬತ್‍ದಿನ, ಧರ್ಮನಿಯಮಾನುಸಾರ ವಿಶ್ರಮಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)56 ಹಿಂತಿರುಗಿ ಬಂದು ಪರಿಮಳದ್ರವ್ಯಗಳನ್ನೂ ಸುಗಂಧತೈಲವನ್ನೂ ಸಿದ್ಧಮಾಡಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್56 ಬಳಿಕ ಆ ಸ್ತ್ರೀಯರು ಯೇಸುವಿನ ದೇಹಕ್ಕೆ ಹಚ್ಚಲು ಪರಿಮಳದ್ರವ್ಯಗಳನ್ನು ಸಿದ್ಧಮಾಡುವುದಕ್ಕಾಗಿ ಹೊರಟುಹೋದರು. ಸಬ್ಬತ್ ದಿನದಲ್ಲಿ ಅವರು ವಿಶ್ರಮಿಸಿಕೊಂಡರು. ಮೋಶೆಯ ಧರ್ಮಶಾಸ್ತ್ರದ ಪ್ರಕಾರ ಸಬ್ಬತ್‌ದಿನದಂದು ಜನರೆಲ್ಲರೂ ವಿಶ್ರಾಂತಿ ತೆಗೆದುಕೊಳ್ಳಬೇಕಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ56 ಅವರು ಮನೆಗೆ ಹಿಂತಿರುಗಿ ಪರಿಮಳ ದ್ರವ್ಯವನ್ನೂ ಸುಗಂಧ ತೈಲವನ್ನೂ ಸಿದ್ಧಪಡಿಸಿಕೊಂಡರು; ಆದರೆ ಮೋಶೆಯ ಆಜ್ಞಾನುಸಾರವಾಗಿ ಸಬ್ಬತ್ ದಿನದಲ್ಲಿ ವಿಶ್ರಮಿಸಿಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್56 ತೆನಿ ಘರಾಕ್ ಗೆಲ್ಯಾನಿ, ಅನಿ ಜೆಜುಚ್ಯಾ ಮಡ್ಯಾಕ್ ಲಾವುಕ್ ಮನುನ್, ಬರಿ ವಾಸ್ ಯೆತಲಿ ತೆಲಾ, ಅನಿ ಮಡ್ಯಾಕ್ ಲಾವ್ತಲಿ ತೆಲಾ ತೆನಿ ತಯಾರ್ ಕರ್‍ಲ್ಯಾನಿ. ಸಬ್ಬತಾಚ್ಯಾ ದಿಸಿ ದೆವಾಚ್ಯಾ ಖಾಯ್ದ್ಯಾತ್ ಸಾಂಗಲ್ಲ್ಯಾ ಸರ್ಕೆ ತೆನಿ ಅರಾಮ್ ಘೆಟ್ಲ್ಯಾನಿ. ಅಧ್ಯಾಯವನ್ನು ನೋಡಿ |