ಲೂಕ 24:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆ ಸ್ತ್ರೀಯರು ವಾರದ ಮೊದಲನೆಯ ದಿನದಲ್ಲಿ ಇನ್ನೂ ಮೊಬ್ಬಿರುವಾಗಲೇ ಎದ್ದು, ತಾವು ಸಿದ್ಧಮಾಡಿದ್ದ ಸುಗಂಧದ್ರವ್ಯಗಳನ್ನು ತೆಗೆದುಕೊಂಡು ಸಮಾಧಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಭಾನುವಾರ ಮುಂಜಾನೆ ಆ ಮಹಿಳೆಯರು ತಾವು ಸಿದ್ಧಮಾಡಿದ್ದ ಸುಗಂಧದ್ರವ್ಯಗಳನ್ನು ತೆಗೆದುಕೊಂಡು ಸಮಾಧಿಯ ಬಳಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆ ಸ್ತ್ರೀಯರು ಸಬ್ಬತ್‍ದಿನದಲ್ಲಿ ಧರ್ಮನಿಯಮದ ಪ್ರಕಾರ ವಿಶ್ರವಿುಸಿಕೊಂಡು ವಾರದ ಮೊದಲನೆಯ ದಿವಸದಲ್ಲಿ ಇನ್ನೂ ಮೊಬ್ಬಿರುವಾಗ ತಾವು ಸಿದ್ಧಮಾಡಿದ್ದ ಸುಗಂಧದ್ರವ್ಯಗಳನ್ನು ತೆಗೆದುಕೊಂಡು ಸಮಾಧಿಗೆ ಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಭಾನುವಾರ ಮುಂಜಾನೆ ಇನ್ನೂ ಮೊಬ್ಬಿರುವಾಗ ಯೇಸುವಿನ ದೇಹವನ್ನಿಟ್ಟ ಸಮಾಧಿಯ ಬಳಿಗೆ ಆ ಸ್ತ್ರೀಯರು ತಾವು ಸಿದ್ಧಮಾಡಿದ ಪರಿಮಳದ್ರವ್ಯಗಳನ್ನು ತೆಗೆದುಕೊಂಡು ಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ವಾರದ ಮೊದಲನೆಯ ದಿನದ, ಬೆಳಗಿನ ಜಾವದಲ್ಲಿ, ಆ ಸ್ತ್ರೀಯರು ಸಿದ್ಧಪಡಿಸಿದ್ದ ಪರಿಮಳ ದ್ರವ್ಯಗಳನ್ನು ತೆಗೆದುಕೊಂಡು ಸಮಾಧಿಗೆ ಹೋದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಆಯ್ತಾರ್‍ಚೆ ಸಕ್ಕಾಳಿ ಫಿಡೆ ಅಪ್ನಿ ತಯಾರ್ ಕರಲ್ಲಿ ಸುಗಂದ್ ತೆಲಾ ಘೆವ್ನ್ ತ್ಯಾ ಬಾಯ್ಕೊಮನ್ಸಾ ಸಮಾದಿಕ್ಡೆ ಗೆಲ್ಯಾ. ಅಧ್ಯಾಯವನ್ನು ನೋಡಿ |