ಲೂಕ 24:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಸಂಭವಿಸಿದ ಈ ಎಲ್ಲಾ ಕಾರ್ಯಗಳ ವಿಷಯವಾಗಿ ಸಂಭಾಷಣೆಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಇತ್ತೀಚೆಗೆ ನಡೆದ ವಿಷಯಗಳನ್ನೆಲ್ಲಾ ಕುರಿತು ಅವರು ಸಂಭಾಷಣೆ ಮಾಡುತ್ತಾ ನಡೆಯುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಸಂಭವಿಸಿದ ಈ ಎಲ್ಲಾ ಕಾರ್ಯಗಳ ವಿಷಯವಾಗಿ ಸಂಭಾಷಣೆ ಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಡೆದ ಪ್ರತಿಯೊಂದು ಸಂಗತಿಯ ಕುರಿತು ಅವರು ಮಾತಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅವರು ನಡೆದ ಈ ಎಲ್ಲಾ ಸಂಭವಗಳ ಕುರಿತಾಗಿ ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ತೆನಿ ಎಕಾಮೆಕಾಕ್ಡೆ, ಹ್ಯಾ ಸಗ್ಳ್ಯಾ ಹೊಲ್ಲ್ಯಾ ಸಂಗ್ತಿಯಾಂಚ್ಯಾ ವಿಶಯಾತ್ ಬೊಲುಲಾಗಲ್ಲೆ. ಅಧ್ಯಾಯವನ್ನು ನೋಡಿ |