Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವರ ಕಣ್ಣುಕಟ್ಟಿದಂತೆ ಇದುದ್ದರಿಂದ ಅವರು ಆತನ ಗುರುತನ್ನು ಹಿಡಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆದರೆ ಇವರಾರೆಂದು ಅವರು ಗುರುತು ಹಚ್ಚಲಿಲ್ಲ. ಕಾರಣ - ಶಿಷ್ಯರಿಗೆ ಕಣ್ಣುಕಟ್ಟಿದಂತಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆದರೆ ಅವರು ಆತನ ಗುರುತನ್ನು ಹಿಡಿಯಲಿಲ್ಲ; ಅವರ ಕಣ್ಣು ಕಟ್ಟಿದ ಹಾಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 (ಆದರೆ ಅವರಿಗೆ ಆತನ ಗುರುತು ಸಿಕ್ಕಲಿಲ್ಲ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದರೆ ಅವರಿಗೆ ತಿಳಿಯದ ಹಾಗೆ ಕಣ್ಣಿಗೆ ಮರೆಯಾಗಿದ್ದರಿಂದ ಅವರು ಯೇಸುವಿನ ಗುರುತು ಹಿಡಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತೆನಿ ತೆಕಾ ಬಗಟ್ಲ್ಯಾನಿ ಖರೆ, ಕಸೆಕಿ ತೆಂಕಾ ತೆಚಿ ವಳಕುಚ್ ಗಾವುಕ್‍ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:16
8 ತಿಳಿವುಗಳ ಹೋಲಿಕೆ  

ಬೆಳಗಾಗುವಾಗ ಯೇಸು ದಡದಲ್ಲಿ ನಿಂತಿದ್ದನು. ಆದಾಗ್ಯೂ ಶಿಷ್ಯರು ಆತನನ್ನು ಯೇಸುವೇ ಎಂದು ಗುರುತಿಸಲಿಲ್ಲ.


ಆಕೆಯು ಹೀಗೆ ಹೇಳಿ ಹಿಂದಕ್ಕೆ ತಿರುಗಿದಾಗ ಯೇಸು ನಿಂತಿರುವುದನ್ನು ಕಂಡಳು, ಆದರೆ ಆತನು ಯೇಸುವೇ ಎಂದು ಆಕೆಗೆ ತಿಳಿಯಲಿಲ್ಲ.


ಅವರ ಕಣ್ಣುಗಳು ತೆರೆದವು. ಆಗ ಅವರು ಆತನ ಗುರುತು ಹಿಡಿದರು. ಆತನು ಅವರ ಕಣ್ಣಿಗೆ ಕಾಣದಂತೆ ಮಾಯವಾದನು.


ಇದಾದ ಮೇಲೆ ಶಿಷ್ಯರಲ್ಲಿ ಇಬ್ಬರು ಊರಿಗೆ ಪ್ರಯಾಣ ಮಾಡುತ್ತಿರುವಾಗ ಆತನು ಅವರಿಗೆ ಬೇರೆ ರೂಪದಲ್ಲಿ ಕಾಣಿಸಿಕೊಂಡನು.


ಅವರು ಸಂಭಾಷಣೆಯಲ್ಲಿ ಚರ್ಚಿಸುತ್ತಿರುವಾಗ ಯೇಸು ತಾನೇ ಹತ್ತಿರಕ್ಕೆ ಬಂದು ಅವರ ಜೊತೆಯಲ್ಲಿ ಸಾಗಿದನು.


ಯೇಸು, “ನೀವು ಮಾರ್ಗದಲ್ಲಿ ಹೋಗುತ್ತಾ ಚರ್ಚಿಸಿ ಮಾತನಾಡಿಕೊಳ್ಳುವ ಈ ಸಂಗತಿಗಳೇನು” ಎಂದು ಕೇಳಲು, ಅವರು ದುಃಖದ ಮುಖವುಳ್ಳವರಾಗಿ ನಿಂತರು.


ಅಣ್ಣಂದಿರ ಗುರುತು ಯೋಸೇಫನಿಗೆ ತಿಳಿದಿದ್ದರೂ ಅವನ ಗುರುತು ಅವರಿಗೆ ತಿಳಿಯಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು