ಲೂಕ 24:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನಾವಾದರೋ ಇಸ್ರಾಯೇಲ್ ಜನರನ್ನು ಬಿಡಿಸತಕ್ಕವನು ಆತನೇ ಎಂದು ನಿರೀಕ್ಷಿಸಿಕೊಂಡಿದ್ದೆವು. ಇದು ಮಾತ್ರವಲ್ಲದೆ ಆ ಕಾರ್ಯಗಳು ನಡೆದು ಇಂದಿಗೆ ಮೂರನೆಯ ದಿನ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಇಸ್ರಯೇಲನ್ನು ಬಿಡುಗಡೆಮಾಡುವ ಉದ್ಧಾರಕ ಅವರೇ ಎಂದು ನಾವು ನಂಬಿಕೊಂಡಿದ್ದೆವು. ಇಷ್ಟುಮಾತ್ರವಲ್ಲ, ಇದೆಲ್ಲಾ ಸಂಭವಿಸಿ ಇಂದಿಗೆ ಮೂರು ದಿನಗಳು ಆಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನಾವಾದರೋ ಇಸ್ರಾಯೇಲ್ ಜನರನ್ನು ಬಿಡಿಸತಕ್ಕವನು ಆತನೇ ಎಂದು ನಿರೀಕ್ಷಿಸಿಕೊಂಡಿದ್ದೆವು. ಇದು ಮಾತ್ರವಲ್ಲದೆ ಆ ಕಾರ್ಯಗಳು ನಡೆದು ಈ ಹೊತ್ತು ಮೂರನೆಯ ದಿನ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಯೇಸುವೇ ಇಸ್ರೇಲ್ ಜನರನ್ನು (ಯೆಹೂದ್ಯರನ್ನು) ಬಿಡಿಸುತ್ತಾನೆಂದು ನಾವು ನಿರೀಕ್ಷಿಸಿಕೊಂಡಿದ್ದೆವು. ಆದರೆ ಇದೆಲ್ಲಾ ನಡೆದುಹೋಯಿತು. “ಈಗ ಮತ್ತೊಂದು ಸಂಗತಿಯಾಗಿದೆ. ಈಗಾಗಲೇ ಆತನು ಸತ್ತು ಮೂರು ದಿನಗಳಾದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆದರೆ ಇಸ್ರಾಯೇಲರನ್ನು ವಿಮೋಚಿಸುವವರು ಆ ಯೇಸುವೇ ಎಂದು ನಾವು ನಂಬಿಕೊಂಡಿದ್ದೆವು. ಇದಲ್ಲದೆ ಈ ಘಟನೆಗಳು ನಡೆದು ಇದು ಮೂರನೆಯ ದಿನವಾಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಅನಿ ಅಮಿ ಹ್ಯೊ ಇಸ್ರಾಯೆಲಾಕ್ ಸ್ವತಂತ್ರ್ ಹಾನುನ್ ದಿತಲೊ ಎಕ್ಲೊ ಮನುನ್ ಯವಜಲ್ಲ್ಯಾವ್. ಹೆ ಸಗ್ಳೆ ಹೊವ್ನ್ ಆಜ್ ತಿನ್ವೊ ದಿಸ್. ಅಧ್ಯಾಯವನ್ನು ನೋಡಿ |