Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಒಳಕ್ಕೆ ಹೋಗಿ ನೋಡಿದಾಗ ಯೇಸು ಕರ್ತನ ದೇಹವು ಅಲ್ಲಿ ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಒಳಕ್ಕೆ ಪ್ರವೇಶಿಸಿ ನೋಡಿದಾಗ ಪ್ರಭು ಯೇಸುವಿನ ಪಾರ್ಥಿವ ಶರೀರ ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಒಳಕ್ಕೆ ಹೋಗಿ ನೋಡುವಲ್ಲಿ ಯೇಸು ಸ್ವಾವಿುಯ ದೇಹವು ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ಪ್ರಭು ಯೇಸುವಿನ ದೇಹವನ್ನು ಅವರು ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವರು ಅದರ ಒಳಗೆ ಪ್ರವೇಶಿಸಿದಾಗ, ಅಲ್ಲಿ ಕರ್ತದೇವರು ಯೇಸುವಿನ ದೇಹವನ್ನು ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತಸೆಮನುನ್ ತೆನಿ ಸಮಾದಿತ್ ಭುತ್ತುರ್ ಗೆಲ್ಯಾನಿ ಖರೆ ಥೈ ತೆಂಕಾ ಧನಿಯಾ ಜೆಜುಚೆ ಮಡೆ ಗಾವುಕ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:3
6 ತಿಳಿವುಗಳ ಹೋಲಿಕೆ  

ಶಿಷ್ಯರು ರೊಟ್ಟಿ ಬುತ್ತಿ ತೆಗೆದುಕೊಳ್ಳುವುದನ್ನು ಮರೆತು ಆಚೇ ದಡಕ್ಕೆ ಬಂದಿದ್ದರು.


ಕರ್ತನು ಆಕೆಯನ್ನು ಕಂಡು ಕನಿಕರಿಸಿ, “ಅಳಬೇಡ” ಎಂದು ಆಕೆಗೆ ಹೇಳಿ,


ಸಮಾಧಿಗೆ ಮುಚ್ಚಿದ ಕಲ್ಲು ಅಲ್ಲಿಂದ ಉರುಳಿಸಲ್ಪಟ್ಟಿರುವುದನ್ನು ಕಂಡು,


ಆದುದರಿಂದ ಕರ್ತನಾದ ಯೇಸು ನಮ್ಮಲ್ಲಿ ಬರುತ್ತಾ ಹೋಗುತ್ತಾ ಇದ್ದಕಾಲವೆಲ್ಲಾ, ಅಂದರೆ ಯೋಹಾನನು ದೀಕ್ಷಾಸ್ನಾನ ಮಾಡಿಸಿದ್ದು ಮೊದಲುಗೊಂಡು ಯೇಸು ನಮ್ಮ ಬಳಿಯಿಂದ ಪರಲೋಕವನ್ನೇರಿ ಹೋದ ದಿನದ ವರೆಗೂ ನಮ್ಮ ಜೊತೆಯಲ್ಲಿದ್ದವರೊಳಗೆ ಒಬ್ಬನು ನಮ್ಮೊಂದಿಗೆ ಆತನ ಪುನರುತ್ಥಾನದ ವಿಷಯದಲ್ಲಿ ಸಾಕ್ಷಿಹೇಳುವವನಾಗಬೇಕು ಅಂದನು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು